ನ್ಯಾಯವಾಕೊ ನ್ಯಾಯವಾಕೊ
ತೋಯಜಾಕ್ಷನಲ್ಲದಿಲ್ಲ ಪ
ಸಾವÀಧಾನ ಚಿತ್ತನಾಗಿ ಮಾಯನೀಗಿ ಜ್ಞಾನಗೂಡಿ
ಸೇವೆ ಮಾಡೆಲೊ ದಾಸಜನರ ದಿವ್ಯತತ್ವವು ತೋರುತದೆ 1
ವೃತ್ತಿಬಲಿಸಿ ನಿತ್ಯದಿ ಹರಿ ಕೀರ್ತನದಿ ನಿನ್ನ ಚಿತ್ತನಿಲಿಸಿ
ಸತ್ಯದಿಂದರಿಯುತ್ತಲಿರ್ದರೆ ಸತ್ಯವಸ್ತುವು ಅರ್ಥವಾಗ್ವುದು 2
ಮಹಾತ್ಮರ ನಿಜವಾಕ್ಯ ನಂಬಿ ದುರಾತ್ಮತನವಂ ದೂರಮಾಡಿ
ಮಹಾತ್ಮೆ ಕಾಂಬುದು 3