ಡಂಕಿ ಹೊಯ್ಸಿದ ನಮ್ಮ ವೆಂಕಟರಾಯನು ಪಂಕಜಾಕ್ಷರ ಮುಯ್ಯ ತಿರುಗಿಸಿ ಅಸಂಖ್ಯ ರಾಜರು ಬರಬೇಕೆಂದುಪ.
ಸುರರು ಮೊದಲೆ ತೀವ್ರದಿಂದ ಬರಬೇಕೆಂದುಭೇರಿನಾದವ ಮಾಡಿದ ಕೃಷ್ಣಬಾರೆ ಬಾರೆ ಭಾಗ್ಯನಿಧಿಯೆ1
ಬೊಮ್ಮಮೊದಲಾದ ಸುರರುತಮ್ಮ ತಮ್ಮ ಸತಿಯರಿಂದ ಝಮ್ಮನೆ ಮುಯ್ಯಕ್ಕೆ ಬರಬೇಕೆಂದುರಮ್ಯಕಾಳಿ ಹಿಡಿಸಿದ ಕೃಷ್ಣ2
ಇಂದ್ರ ಮೊದಲಾದ ಸುರರುಚಂದ್ರ ಸೂರ್ಯರೊಡಗೂಡಿತಂದೆ ರಾಮೇಶನರಮನೆಗೆಒಂದು ಕ್ಷಣದಿ ಬರಬೇಕೆಂದು3