ದಶಾವತಾರ
ಭವ ದೀನಾತ್ಮ ಜನಗಳಿಗೆ ಜ್ಞಾನಾರ್ಥವಾಗಿ ನದಿಯೋಳ್‍ಸ್ನಾನಾರ್ಥ ಮುಣಗಿರುವ ಶೋಣೀತ ಸತ್ಯವೃತ ಪಾಣೀಲಿ ಬಂದು ಭರದೀಮಾನವರಂತೆ ಮೃದು ವಾಣೀಲಿ ತನಗೆ ಭೂಸ್ಥಾನವಾಬೇಡಿ ಬೆಳೆದೂಪಾನೀಯ ಪಾತ್ರಸ್ವ ವಿಷಾಣಾದಿ ಧರಿಸಿ ರವಿ ಸೂನುನ ಮಾಡಿಹನು 1
ವೃಂದಾರಕಾರು ಬಲ ವೃಂದಾವ ಕೂಡಿ ಗಿರಿಯಿಂದಾಲೆ ಕ್ಷೀರಧಿಯನೂವಂದಾಗಿ ಮಥಿಸುತಿರೆ ಸಿಂಧೂವಿನೋಳ್ ಜರಿದು ಪೊಂದೀತು ತತ್ತಳವನೂಮಂದಾತ್ಮರಾದುಭಯ ಮಂದೀಯ ನೋಡಿ ಬೆನ್ನಿಂದಾಲೆಯೆತ್ತಿ ಸುಧೆಯಾತಂದ್ಯೋರು ರೂಪನಮರಿಂದ್ರಾರಿಗಿತ್ತು ದಿತಿಜೇಂದ್ರಾರಮೋಹಿಸಿದನು 2
ಕ್ಷೋಣೀಶ ಕ್ಷೋಣೀಯನೆತ್ತಿ ಪಥಿ ದಾನಾವತಡಿಯುತಿರಲೂನಾಸವಾತ್ಮನವನ್ಹಾನೀಯ ಮಾಡಿ ನಿಜ ಸೂನೂಗೆಒಪ್ಪಿಸಿದನುಣೇಶ ಜಾತ ನಿಜಮಾನಿನೀ ಸಹಿತ ಸಂಸ್ಥಾನಾದಿ ಕೂತುಸುಖದೀತಾನವರಾನ ಪಡಿಸಿದಾನಂದ ಭೋಗಿಸಲು ತಾ ನೋಡಿಮೋದಿಸಿದನು 3
ಶುಭ ಭರಾತೀಯ ತತ್ಸುತಗೆ ಪ್ರೀತೀಲಿಪಾಲಿಸಿದನೂ 4
ದುಷ್ಟಾತ್ಮರಿಂದ ಬಹು ದುಷ್ಟಾತ್ಮರಾಗಿ ಸುರರಿಷ್ಟಾವ ಸ್ವರ್ಗ ಸುಖವಾಬಿಟ್ಟಾವನಲ್ಲ ನಿಜ ಪೊಟ್ಟೀಯಗೋಸುಗದಿ ಕಷ್ಟಾದಿಸಂಚರಿಸಲೂದೃಷ್ಟಿಂದ ಕಂಡದಿತಿ ತುಷ್ಟೀಸುತಿರಲವಳ ಪೊಟ್ಟೀಯೊಳವತರಿಸಲೂಪುಟ್ಟಾತ್ಮ ಬಲಿಗೆ ಸುತಲಿಷ್ಟಾವ ನೀಡಿ ಸುರರಿಷ್ಟಾವಪಾಲಿಸಿದನೂ 5
ಭೂತೇಶನೊಬ್ಬ ತನ ತಾತಾನ ಕೊಂದುನವ ಮಾತೇಯನಪಹರಿಸಲೂಭೀತೀಲಿ ತಾಯಿಯುರ ಘಾತಕ್ಕ ಸದೃಶ ಭುವಿ ಧಾತ್ರೀಶದುಷ್ಕಲವನೂಘಾತೀಶಿ ಪೂರ್ವಜರ ಪ್ರೀತೀಯ ಪಡೆದು ಮುನಿ ಪೋತಾನ ರಕ್ಷಿಸುತಲೇಪಾಥೋದಿ ತಟದಿ ರಘುನಾಥೇಷ್ಟದಾತ ನಿಜ ಶಾಪಾವಭೋಗಿಸುವನೂ6
ತಾಪ ರಘುನಾಥಾನುನೋಡಿ ವಿಥಿಲಾಜಾತಾಸಮೇತ ಸಹಜಾತಾನ ಕೂಡಿ ವನಜಾತಾದಿಸಂಚರಿಸುತಾಘಾತೀಸಿ ರಾಕ್ಷಸರ ಪ್ರಿಯನಿತ್ತು ಮುನಿಪಾತ್ಮರಿಗೆಲ್ಲ ಪುರದೀಸೀತಾಸಮೇತ ಕಪಿ ಪೋತಾನ ಕೂಡಿ ನಿಜ ಭೂತಿಯಭೋಗಿಸಿದನು 7
ಕಾರಾಳಯಾದಿ ನಿಜ ನಾರೀಯ ಕೂಡುತಲೆಶೂರಾತ್ಮಜಾತನಿರಲೂನಾರಾಯಣಾತ್ಮತನು ತೋರೀಸಿ ಬಾಲವಪುಗೋರಾಜನಾಲಯದಲೀಶೀರೀಯ ಕೂಡಿ ಸುರವೈರಿಗಳಳಿದು ನದಿ ತೀರಾದಿಕೊಳಲನೂದಿನಾರೇರಿಗೆಲ್ಲ ನಿಜ ಜಾರಾಟ ಸೌಖ್ಯವನು ತೋರೀಸಿತೋಷಿಸಿದನು 8
ವೃಷ್ಣೀಯ ಮಧುರೆಯಲಿ ಪುಟ್ಟೂತ ಗಾರ್ಗಸುತನಟ್ಟೂಳಿಗಾಗಿಜಲದೀಪಟ್ಟಣ ನಿರ್ಮಿಸುತಲಿಷ್ಟಾಪ್ತ ಜನರುಗಳ ನಿಟ್ಟಲ್ಲೆ ಪಾಲಿಸಿದನುಸೃಷ್ಟೀಶಮಕ್ಕಳನು ಮುಟ್ಟೂತ ಕರದಿ ತದಭಿಷ್ಟಾರ್ಥಗಳನುಸುರಿದೂತೃಷ್ಣೇಶ ಪಾಂಡವರ ಕಷ್ಟಾವ ಕಳಿದು ಗಜಪಟ್ಟಣವಸಾಧಿಸಿದನು 9
ಪಾರ್ಥಾರ ಶಾಲೆಯೊಳು ಪೂತಾತ್ಮರಿಂದ ಹರಿ ಭೂತೀಶುಕೇಳಿ ಮನದೀಪ್ರಾತಃ ಸಮಾರಭಿಸಿ ರಾತ್ರೀಯತನಕ ಹರಿ ಮೂರ್ತೀಯಪೂಜಿಸುತಿಹಾದೈತ್ಯಾರ ನೋಡಿ ಸುರನಾಥರ ಜಯಿಸಿ ಜಿನ ಪೋತಾತ್ಮ ಮಲಗಿ ತೊಡಿಯೋಳ್‍ಶಾಸ್ತ್ರಾವ ಬೋಧಿಶ್ಚವರಾತ್ಮಾವ ಕೆಡಿಸಿ ಸುರವೈತಾವತೋಷಿಸಿದನೂ10
ಶುಭ ಸತಿ ಮಿಷ್ಟಾತ್ಮಹಯವ ಮಾಡಿಅಷ್ಟಾಷ್ಟ ಖಡ್ಗವನು ಮುಷ್ಟೀಲಿ ಪಿಡಿದು ಬಹು ಶಿಟ್ಟೀಲಿಸುತ್ಲೆ ಚರಿಸೀವಿಪ್ಲವಾತ್ಮಕ ಕಲ್ಕಿ ಖಳರ್ಹೊಟ್ಟೀಯವಡೆದು ಶುಭಪಾಲಿಸಿದನು11
ವೆಂಕಟನಾಥ ಭವಪರಿಕವ ಹರಿಸೂತ ಕಿಂಕರನಾಗಿರುವೆನೂಶಂಬಾಸುರೋದರಜ ಶಂಖಾವಪಿಡಿದು ಮುಖ ಪಂಕೇಜದಿಂದೂದುತಾಹುಂಕಾರ ಮಾಡುತಲೆ ಕಿಂಕಿರನೆಂದು ಭುವಿ ಸಂಕರ್ಷಣದಿಸುರರೂಶಂಕೀತರಾಗುತ ಭಯಂಕಾರವೆಂದು ಮಹಾತಂಕಾದಿಸಂಸ್ಮರಿಪರೂ 12
ದಂಷ್ಟ್ರೇಶ ಬ್ರಹ್ಮಾನಾಸಿ ಪುಟ್ಟೂತವಾರಿನಿಧಿ ಮೆಟ್ಟೂತಘರ್ಘವಿಸಲೂದೃಷ್ಟೀಲಿ ನೋಡಿ ಕಿವಿಗೊಟ್ಟಾಲಿಸೂತ ನಿಜಪೊಟ್ಟೀಯರಾಂತರದಲೀಯಷ್ಟೇನೊ ಸನ್ನಾವಿದು ಪುಟ್ಟೂತಲ್ಹಂದಿ ಮರಿಬೆಟ್ಟೇಶದಂತಿರುವದೂಧಿಷ್ಟ್ಯಾದಿ ಕೂತು ಪರಮೇಷ್ಠೀಯ ಮಹಿಮೆಯನು ತುಷ್ಟಿಸಿ ಪಾಡುತಿಹನು 13
ತರೂನ ಮೂಲದಿ ಕೂತು ಬೋರೆಯಾ ಹರಿಯ ಶಾಸ್ತ್ರವ ಪೇಳೆ ಮುನಿಪನ ಸ್ವರವ ಸ್ಮರಿಸಿರಿ ಮನುಜರೇ ಭವದರವು ಪೋಗುವದು 14
ಚಿಕ್ಕ ಹುಡುಗೆಯು ತನ್ನಾಗತ ಚಕ್ರದಲಿ ಬ್ರಹ್ಮಾಂಡ ಕಟಹವ ಟೊಕ್ಕ ವೆನಿಸುತ ಜೀವ ಸಂಸ್ಕಾರ ಮುಕ್ಕು ಮಾಡುವಳು ಮೋಘ ಸೌಖ್ಯ ನೀಡುವಳು 15
ಧ್ವಾನ ಮಾಡಲುಧರ್ಮರಾಜಗೆಮಾನವಾದಿಗಳೆಲ್ಲ ಮುಖಭವ ಶೋಣಿತಾಗುವದು 16
ತತ್ವ ದಿವಿಜರು ನಮ್ಮ ದೇಹದಿ ನಿತ್ಯದಲಿ ಹರಿಸ್ಮರಿಸಿ ತುತಿಸುತಸತ್ವ ದಿವಿಜರಿಗೆತ್ತುವೆನು ಕರವಾ17
ದುರಿತ ಹರಿಸುವನೂ 18
ಯಲ್ಲಿ ಬ್ರಹ್ಮಾಂಡದಲಿ ಶಿರಿ ವರವಲ್ಲಭವ ಸಂಸ್ಮರಿಸಿ ಹಿಗ್ಗುವಫುಲ್ಲನಾಭನ ಭಕ್ತರನು ಮನದಲ್ಲಿ ಸ್ಮರಿಸುವೆನೂ 19
ಶ್ರೀಶಾನು ಭಕ್ತಜನದಾಶೀಯ ಪೂರೈಸಲು ಕೂಸಾಗಿದೇವಕಿಸುತಾಯೇಷಾದಿಗಳ ದಿಶುಭರಾಶೀಲಿ ಪುಟ್ಟುತವನೀಶಾರ ವಂಶಬೆಳೆಸಿ 20
ದೋಷಾತ್ಮಾ ದೈತ್ಯಕುಲ ಘಾಶೀಶಿ ಭೂದೇವಿ ಕ್ಲೇಶಾವನೆಲ್ಲಕಳೆದೂ ದಾಶೀಜ ನಾಗಿ ನಿಜ ಕೋಶಾದಿ ಮೋಕ್ಷಾ ಪದಮೀರೇಶ ತೋರಿಸಿದನು ಇಂದಿರೇಶನ ಸಾಧಿಸಿದನು 21
ನಾರದರ್ಷಿಯ ಕರುಣದಲಿ ಶನಿವಾರ ಮಾಡೀದ ಪರಮತುತಿಯನುಭೂರಿ ಪಠಿಸಲು ಇಂದಿರೇಶನುದಾರ ನೋಡುವನು 22