ನಮೋ ನಮೋ ಭೀಮಾ | ಜೀವೋತ್ತುಮಾಪ್ತ ಜನ ಪ್ರೇಮಾ ಪ
ಕುಮಾನ ಜನ ಸುಪ್ರಮೋದ ವಿನಾಶಕ ಶಮಾದಿ ಗುಣನಿಧೆ | ಕ್ಷಮಾಪಣಂ ಕುರು ಅ.ಪ.
ಕಾನನ ಸುಕುಠಾರ ||ಭ್ರಾಂತ ದುಶ್ಯಾಸನ | ಅಂತ್ಯವ ಕಾಣಿಸಿಕಾಂತಾ ಮಣೀಯನು | ಸಂತೋಷ ಪಡಿಸಿದೆ 1
ಗೋಪಿ | ನಂದಾನಗತಿ ಪ್ರೀಯವಂದೀಸಿ ಬೇಡುವೆ | ಕುಂದೂಗಳೆನ್ನಯನೊಂದಾನು ಎಣಿಸಿದೆ | ನಂದನ ಪಾಲಿಸೊ 2
ಕಾಯ ಭವ ಮುಖಾದಿ ಗೇಯ ||ಅವಿರತದಿ ಗುರು | ಗೋವಿಂದ ವಿಠಲನಸ್ತವನ ಗೈವನ | ಭವವ ಕಳೆಯುವ 3