ವಾಹನ ಈಕ್ಷಿಸು ಪ್ರೇಮದೊಳೆನ್ನ ನೀಂ ಪ
ಭೂರಿ ಸಾರಸ ಸನ್ನಿಭ
ಲೋಚನ ಶ್ರೀಶ ಶಾರದ ಚಂದ್ರಸಮ ಹಾರ ವಿಹಾರ1
ಇಂದಿರೆ ತನುಮಂ ಅಂದದೊಳಪ್ಪುತ
ಮೋದವ ಪೊಂದಿ ವಂದಿತ ಜನ ಮನೋನಂದ ವಿನೋದ 2
ಶ್ರೀವನಮಾಲಾ ಭಾವಿತಭಾವ ದೇವಚಿದಾತ್ಮ
ಜೀವಪ್ರಭಾವ ಶ್ರೀ ವಿಭವಾನ್ವಿತ ಪಾವನರೂಪ 3
ವೈರಿ ಜ್ಞಾನ ಸ್ವರೂಪ ಭಾನುಕರಾರ್ಪಿತ
ಭಾಮ ಯಶೋಧ ಧೇನುಕಪುರಪ್ರಿಯ ಗಾನ ಸ್ವರೂಪ 4