ಪವಮಾನವರದ ವಿಠಲ | ಇವನ ನೀಸಲಹೋ ಪ
ಭವದೊಳಗೆ ಸಂತಪ್ತ | ತವಪಾದ ಶರಣನ ಅ.ಪ.
ರಾಶಿಪುಣ್ಯವು ಫಲಿಸೆ | ದಾಸದೀಕ್ಷೆಗೆ ಒಲಿದುಆಶಿಸಲು ತೈಜಸನು | ಭಾಸುರಾಂಕಿತಕೇಸೂಸಿ ತನ್ನನುಗ್ರಹದ | ಭಾಷೆ ಅಸ್ತ್ವೆಂದೆನುತಲೇಸಾಗಿ ಪೇಳಲುಪ | ದೇಶಿಸಿಹೆ ಹರಿಯೇ 1
ಕರ್ಮ | ಸಂಚಿತಾದಿಗಳು 2
ತತ್ವರೊಲಿಮೆಯ ಕೊಡಿಸು | ತತ್ವಾರ್ಥಸ್ಪುರಿಸಿವಗೆಮೃತ್ಯುವೆನೆ ಗೆಲುವಂಥ | ಪಥವನ್ನೆ ತೋರಿಕರ್ತತಾನಲ್ಲೆಂಬ | ಉತ್ಕøಷ್ಟ ಮತಿಯಿತ್ತುಎತ್ತು ಭವದಿಂ ಹರಿಯೇ | ಉತ್ತಮೋತ್ತಮನೆ 3
ಸರ್ವತ್ರ ಸರ್ವದಾ | ಶರ್ವನೊಡೆಯನೆದೇವಸರ್ವಮಂಗಳ ನಿನ್ನ | ನಾಮಸುಧೆಯನ್ನುದರ್ವಿಜೀವಿಗೆ ಉಣಿಸಿ | ಭವಕಡಲ ಪ್ಲವನೆನಿಸೊಸರ್ವಾಂತರಾತ್ಮಕನೆ | ಉದ್ದರಿಸೊ ಇವನಾ 4
ಜೀವ ಅಸ್ವಾತಂತ್ರ | ದೇವ ನಿಜಸ್ವಾತಂತ್ರಜೀವ ಜಡರುಗಳೆಲ್ಲ | ದೇವರಾಧಿನಾಈ ವಿಧದ ಸುಜ್ಞಾನ | ಆವಾಗಲೂ ಕೊಟ್ಟುದೇವಗುರು ಗೋವಿಂದ | ವಿಠಲ ಪೊರೆ ಇವನಾ 5