ತಮ್ಮಾ ನೀ ನೋಡಿದ್ಯಾ | ಒಮ್ಮನದಿಂದಬೊಮ್ಮ ಮೂರುತಿ ಶ್ರೀ | ವಲ್ಲಭ ರಂಗನಾ ಪ
ಹಿಂಡು ದೈವರ ಗಂಡ | ಚಂಡ ವಿಕ್ರಮ ನಮ್ಮಕೊಂಡಜ್ಜಿ ಬಳಿಲಿರುವ | ಪುಂಡರೀಕಾಕ್ಷನ 1
ನೂಪುರ ಗೆಜ್ಜೆಪೆಂಡ್ಯ | ಆಪಾದ ಸೊಬಗಿಂದಶ್ರೀಪತಿ ಮೆರೆಯುವ | ಭೂಪತಿ ವರದನ 2
ಅಕ್ಷಯ ಫಲದವನವಕ್ಷದೋಳ್ ಧರಿಸೀಹ | ಲಕ್ಷ್ಮೀ ಉಳ್ಳವನ 3
ಕೌಸ್ತುಭ | ಕರ್ಣದಿ ಕುಂಡಲಶಿರದಲ್ಲಿ ಕಿರೀಟ | ಧರಿಸಿ ಮೆರೆವವನ4
ಪವನಾಂತರಂಗನ | ಪಾವನ ಚರಿತನಭುವನ ಮೋಹನ ಗುರು | ಗೋವಿಂದ ವಿಠಲನ 5