ಲಕ್ಷ್ಮೀ ಮನೋಜ್ಞ ವಿಠಲ | ಕಾಪಾಡೊ ಇವಳಾ ಪ
ಪಕ್ಷೀಂದ್ರವಹ ಹರಿಯೆ | ಇಕ್ಷುಶರ ಪಿತನೇ ಅ.ಪ.
ಸುಕೃತ | ದಿಂದ ಫಲ ತೊರೆತಿಹುದುಮಂದಾಕೀನಿ ಜನಕ | ಇಂದಿವಳ ಪೊರೆಯೆ 1
ಹರಿಯೆ ಪರತರನೆಂಬ | ಸುರರ ಮನೊ ಭಾವದಲಿಹರಿ ಗುರು ಹಿರಿಯರಲಿ | ವರಭಕ್ತಿಯುತಳೂತರತಮದ ಸುಜ್ಞಾನ | ವರಭೇದ ಪಂಚಕದಅರಿವಿತ್ತು ಪೊರೆ ಇವಳ | ಮರುತಾಂತರಾತ್ಮ 2
ಕಂಸಾರಿ ಪೂಜೆ ಎಬಂಶವನು ತಿಳಿಸುತ್ತ | ಕಾಪಾಡೊ ಹರಿಯೇಸಂಶಯವುರಹಿತ ತ | ತ್ವಾಂಶ ದರಿವಿತ್ತು ವಿಪಾಂಸಗನು ಹರಿಯಪದ | ಪಾಂಸುವನೆ ತೊಡಿಸೋ 3
ಅಕ್ಷಯ ಫಲದಾತಈಕ್ಷಿಸೋ ಇವಳ ಕರು | ಣೇಕ್ಷಣದಿ ಹರಿಯೇ 4
ಗೋವತ್ಸ ದನಿಕೇಳಿ | ಧಾವಿಸುವ ಪರಿಯಂತೆಶ್ರೀವರನೆ ನೀನಾಗಿ | ಓವಿ ಪೊರೆ ಎಂಬಾಆವ ಈ ಬಿನ್ನಪವ | ನೀವೊಲಿದು ಸಲಿಸುವುದುಗೋವಿದಾಂಪತಿ ಗುರು | ಗೋವಿಂದ ವಿಠಲಾ 5