ಯತಿವರ್ಯ | ಯತಿವರ್ಯ ಪ
ಯತಿ ಸುಧೀಂದ್ರಕರ | ಸುತನೆಂದೆನಿಸಿದ ಅ.ಪ.
ಪರ | ಮಾರ್ಥವ ಯಾಚಿಪೆ 1
ಪಾದ್ಯ ಹರಿ | ಗುಣ ಸಂಪೂರ್ಣನಗುಣವರ್ಣನ ಸು | ಜ್ಞಾನವ ನೀಯೋ 2
ಪರಿಮಳಾರ್ಯ ತವ | ಚರಣಾರಾಧನೆಕರುಣಿಸಿ ಸುಧೆರಸ | ಎರೆವುದೆನಗೆ ಗುರು 3
ಅನ್ಯನಲ್ಲ ನಾ | ನಿನ್ನವರವನೈಘನ್ನ ಮಹಿಮ ಸಂ | ಪನ್ನ ಪೊರೆಯೊ ಗುರು 4
ಯೋಗಿವರ್ಯ ತವ | ಅಘಹರನಾಮಕೆಮಿಗಿಲಿಲ್ಲವೊ ಗುರು | ಬಾಗಿ ಭಜಿಪೆ ನಿನ 5
ಪರಿ | ಕಾಮ ಫಲಪ್ರದಪಾಮರ ಮನುಜನ | ನೀ ಮಾಣದೆ ಪೊರೆ 6
ಭೂಮಾರ್ಣವ ಗುರು | ಗೋವಿಂದ ವಿಠಲನಕಾಮಿಪೆ ಮೆನ್ಮನ | ಸೀಮೆಯಲಿರಿಸೋ 7