ಸ್ವಾಮಿ ಗುರು ಗೋವಿಂದ ವಿಠಲ ಪೊರೆ ಇವನಾ ಪ
ಶ್ರೀಮನೋಹರನಂಘ್ರಿ | ಕಮಲಕಾಂಕ್ಷಿಪನಾ ಅ.ಪ.
ಶರಧಿ | ಮೇಶ ಮಧ್ವೇಶಾ 1
ತುಂಗೆ ತೀರದಿ ಧವಳ | ಗಂಗೆ ತಟವಾಸಯತಿಪುಂಗವರ ಕರುಣಾ | ಪಾಂಗ ವೀಕ್ಷಣವಾಮಂಗಳ ಸ್ವಪ್ನದಲಿ | ಕಂಗಳಿಂದಲಿ ಕಂಡುಸಂಗ ಸಾಧುಗಳ ಉ | ತ್ತುಂಗ ಬಯಸುವನೋ 2
ಜಲಜನಾಭನ ಭಜಿಸೆ | ಕುಲವು ಪ್ರಾಧಾನ್ಯಲ್ಲಹಲವಾರು ದೃಷ್ಠಾಂತ | ಕೇಳಿ ಬರುತಿಹುದೋಸುಲಭ ನೀನೆಂತೆಂದು | ಬಲವಿನಿಂ ಪ್ರಾರ್ಥಿಸುವೆತಿಳಿಪುವುದು ಮರುತಮತ | ಹಲವು ತತ್ವಗಳಾ 3
ಪಾದ್ಯ | ಚೀರ್ಣ ಸತ್ಕತಿಯವನುಪೂರ್ಣಗೈಸಿವನ ಪ್ರಾಚೀನ ಕರ್ಮಗಳಾ 4
ನಾಮಾಧಿಕಾರಿ ಇವ | ನಾಮಸ್ಮøತಿ ಸರ್ವದಾನೇಮದಿಂ ಫಲಿಸಿವಗೆ | ಸೋಮಧರನುತನೇಕಾಮಜನಕನೆ ಗುರೂ | ಗೋವಿಂದ ವಿಠಲಯ್ಯಈ ಮಾತು ಸಲಿಸೆಂದು | ಸ್ವಾಮಿ ಪ್ರಾರ್ಥಿಸುವೇ 5