ಸಮಜೊ ಭಾಯಿ ಸಕುನಾ ಚಾರೊ ಖುದಾಕಾ
ತೆಲಗು ಕನ್ನಡ ತುರಕಾರೆ ವಂದೇ ಸುಖ ಧ್ರುವ
ನಜರೋಮೆ ನಜರೋಮೆ
ತನ್ನೊಳಗದೆ ಅತಿಸೂಕ್ಷ್ಮವಾಗಿ ತಿಳಕೋಮೆ ತಿಳಕೋಮೆ
ಸದ್ಗುರು ವಚನ ಶೋಧುನಿ ಪಾಹಾ ಸಪ್ರೇಮ ಸಪ್ರೇಮ
ಚುಡುವಯ್ಯ ಉನ್ನದಿ ಪೂರ್ಣ ಘನ ಮಹಿಮೆ 1
ಫ್ಯಾರೆ ವಳಖೂನಿ ಸಾರಾಸಾರಾ ನಿವಡೂನಿ ನಿವಡೂನಿ
ನಜರ ಹುಜರ ದೇಖೋ ಯಾರಾ ಹೈಗನೀ ಹೈಗನಿ
ಜನ್ಮಕ ಬಂದು ಮಾಡುವದೆ ಸಾಧನೀ ಸಾಧನೀ
ಮಂಚಿ ಉನ್ನದಿ ನಕಳೆ ಸದ್ಗುರು ಪಾವುನಿ 2
ಚೆಪ್ಪೆವೈಯ್ಯ ಎಂದರ ಹೇಳುವ ಗುರು ನೀಠಾ ಗುರುನೀಠಾ
ಆನಂದ ಆಹೆ ತುಜ ಮಹಿಪತಿ ಸುಖ ಮೋಠಾ 3