ಸಾಹುಕಾರರು ನಾವು ಜಗದ ಹುಟ್ಟುಸಾವಿಗೆ ಭಯಪಡೆವು ಪ
ದೇಹಗಳ್ ವಸ್ತ್ರಗಳಂದದಿ ಬರುವುವು
ಸಾಹಸಿವಳಗಿರುವನೊಬ್ಬನವನಕಡೆಯ ಅ.ಪ
ಮೂಲ್ಯರತ್ನಗಳು ನೇಮ
ಕಾಲಕಾಲಕೆ ನಿತ್ಯಕರ್ಮಾಚರಣೆ ಬಂಡ-
ವಾಳವಾಗಲು ಸದ್ವ್ಯಾಪಾರ ಮಾಡುವಂಥ 1
ರಡ್ಡಿಯು ಉಂಟಾಗದು
ಕಡ್ಡಿಯ ಕೊಟ್ಟು ಪೇಳುವೆವು ನಿಜದಲಿ
ಕೇಳಿ ಕಲುಷಾತ್ಮರಿಗೆ ಸಾಲಕೊಡುವುದಿಲ್ಲವು 2
ದೊಡ್ಡಸಮಯಕೆ ಬೇಕಾದಷ್ಟು
ಬಡ್ಡಿಯು ಬರೆ ಸಮವಾಗಿಹುದಿದುವೆ ಗುಟ್ಟು
ಕ್ರಮವಾಗಿ ಲೆಕ್ಕ ಒಪ್ಪಿಸಬೇಕು ವರುಷಕೊಮ್ಮೆ 3