ನಮೋ ನಮೋ ಹನುಮ | ನಮೋ ನಮೋ ಭೀಮ|
ನಮೋ ನಮೋ ಮಧ್ವರಾಯ ಸುಪ್ರಿಯ ||
ಅಂಬುಧಿಯ ಪೋರ್ದು | ನಿಜ ಡಿಂಭದೊಳ್ ಬೆರೆದು |
ಚೆರ್ಬಿಂಬಳಂ ತರಿದು | ದಶಬಿಂಬನಾಪುರ ಪೊಕ್ಕು |
ಗಂಟುಗಳ ದಾಟಿ |
ಮೂರ್ಜಂಬಳಂತೋರಿ ಎಲ್ಲಂಬಳಂ ನಳಿದು
ಅಂಬುಜಾಕ್ಷೆಗೆ ಮುದ್ರೆಯಿತ್ತ ಹನುಮಂತ 1
ಸತಿಯೆ ಹಂಬತ್ತಿದ ನತಿಗಳೇದು ಕೃತಕೋಪ
ವೃತನಾಗಿ ಮಶತಂತುರದೆ ಹತಿಯೆ ಮೋಹತಿಯೆ |
ಸಂಪತಿಯ ತೊಲಗಿ ಅಗತರಾಗಿಗತಿಯಲಿರುತಿಹ |
ಮತಿಹೀನ ಬಕನಕೊಂದ ಭೀಮನಿಸ್ಸೀಮ 2
ಮಧ್ಯಗೇಹನುದರದಿಂದುದ್ಭವಿಸಿ ಜಗದ್ಭಲ ಭರಿತರಾಗಿ
ಶಾಸ್ತ್ರ ಶುದ್ಧವನೆ ಕೈ ಕೊಂಡು ಮಧ್ವ ಮತದಲ್ಲಿ ಬಲು
ಶುದ್ಧನಾಗಿ ಅದ್ವೈತಗಳ ನಳಿದು ಸದ್ವೈತ ಮಾರ್ಗದೊಳ್ |
ಪೂರ್ಣಗುಣತೇಜ3