ನೀನುಪೇಕ್ಷೆಯ ಮಾಡೆ ಬೇರೆ ಗತಿಯಾರೆನಗೆನಿಗಮಗೋಚರ ಮುಕುಂದ ಪ
ಗಾನರಸಲೋಲ ಆಗಮಶೀಲ ಭಕ್ತಪರಿಪಾಲಸನ್ನುತ ಗೋಪಾಲ ಬಾಲ ಅ
ಸಿರಿನಲ್ಲ 1
ದಿವಿಜ ಮುನಿವಂದ್ಯ ಅಭಿಮಾನಿ ಎನ್ನನೂ ಸಲಹದೆ - ಬರಿದೆ 2
ಈಶಣತ್ರಯದ ಬಯಲಾಸೆಯಲಿ ಭ್ರಮೆಗೊಂಡುಬೇಸರದಿ ಮನದಿ ನೊಂದುಹೇಸಿಗೆಯ ಸಂಸಾರ ಮಾಯಕ್ಕೆ ಸಿಲುಕಿ ನಾಘಾಸಿ ಪಡಲಾರೆನಿಂದುವಾಸುದೇವನೆ ನಿನ್ನ ಪೊಂದಿ ಬದುಕುವೆನೆಂದುಆಸೆ ಪಡುತಿಹೆನು ಇಂದುದಾಸನೆಂದೆನಿಸಿ ಡಂಗುರ ಹೊಯ್ಸಿ ಬಡದಾದಿಕೇಶವನೆ ಕರುಣಿಸಯ್ಯಾ ಬಂದು3