ಸ್ಮಾರ್ತರ ನಿಂದನೆ ಮಾಡುವ ಕೆಟ್ಟ
ಧೂರ್ತನ ಬಾಯ ಮೇಲೆ ಹೊಡೀ ಹೊಡೀ ಪ
ಕರ್ತಾರ ಸ್ವರ ಸಮನೆನಿಸುವವರ ಪುರು-
ಷಾರ್ಥಯುತ ಶೃತಿ ಶಾಸ್ತ್ರ ಪ್ರವರ್ತರ ಅ.ಪ
ಪ್ರಮಾಣವನುಸರಿಸುವರ
ವಿಹಿತವಾಗಿ ತಮ್ಮಂತೆ ಸರ್ವರನು ವಿಶೇಷದಿಂದರ್ಚಿಸುವವರ
ಪ್ರಕಾಶಿಸುವವರ
ಕರ್ಮ ಸಮ್ಯಜ್ಞಾನವಸಂಪಾದಿಸುವರ 1
ವೇದಾಭ್ಯಾಸದಿ ಕಾಲವ ಕಳೆಯುತ ವಿಹಿತರಿವರೆನಿಸಿಕೊಳ್ಳುವರ
ಭೇದಾಭೇದಗಳರಿಯುತಲೀ ಬ್ರಹ್ಮವಾದದಲಿ ಸಂತೋಷಿಪರ
ಪ್ರೀತಿಯ ಮಾಡುವರ
ಹೃದ್ಗುಹೆಯಲಿ ನೋಳ್ಪರ 2
ನಂಬಿರುವವರ
ವಿಧಿ ಪರೇಶನಲ್ಲಿಸಮನ್ವಯಿಸುವರ
ಭಕ್ತಿಯಲಿ ಪೂಜಿಪರಾ
ಸಂಪಾದಿಸೆ ಪಾತ್ರರಾದವರ 3