ಇಲ್ಲವಿಲ್ಲವು ಮಾಯೆಯಿಲ್ಲ ಬ್ರಹ್ಮರ ಹೊಳೆವುಬಲ್ಲವನರಿಯಲವ ಬ್ರಹ್ಮವಿನಾ ಜಗವಿಲ್ಲ ಪ
ಕಾಷ್ಟದಲಿ ರೂಪು ನಾಮಗಳೆಷ್ಟು ಆದರೇನುಕಾಷ್ಟದಾ ಹೊರತು ಮತ್ತಿನ್ನೊಂದು ಉಂಟೇಶ್ರೇಷ್ಠ ಮೊದಲಾಗಿ ತೃಣವರೆಗೆ ದಿಕ್ಕುಗಳೆಲ್ಲಶಿಷ್ಟಬ್ರಹ್ಮವಲ್ಲದೆ ಬೇರೆ ಜಗವಿಲ್ಲ1
ಸುರರು ಯಮುನೆ ಪರ್ವತವೆಲ್ಲಘನಬ್ರಹ್ಮವಲ್ಲದಲೆ ಬೇರೆ ಜಗವಿಲ್ಲ 2
ಬ್ರಹ್ಮ ಆಧಾರದಲಿ ತೋರುತಡಗುವುದು ಮಾಯೆಸುಮ್ಮನೆಯೆ ಮೃಗಜಲವು ತೋರಡಗಿದಾತಹೆಮ್ಮೆ ತಾನೆಷ್ಟು ಮಾತಿನ ಮಾತ್ರವಲ್ಲದಲೆನಿರ್ಮಲ ಚಿದಾನಂದ ವಿನಾ ಜಗವಿಲ್ಲ 3