ಬ್ರಹ್ಮಾಸ್ತ್ರದ ನಿಜವನು ನಾ ಪೇಳುವೆಬ್ರಹ್ಮಾಸ್ತ್ರವೇ ಬ್ರಹ್ಮವುಬ್ರಹ್ಮಾಸ್ತ್ರ ತಾನೆಂದು ಭಜಿಸುವಾತನುಬ್ರಹ್ಮಾಸ್ತ್ರವೇ ಆತನು ಬ್ರಹ್ಮಾಸ್ತ್ರ ಪ
ಪೀತಾಂಬರದುಡಿಗೆ ರಾಶಿಯು ಹಾಕಿದ ಎದೆಕಟ್ಟುಪೀತವಾಗಿಹುದೇ ಬ್ರಹ್ಮಾಸ್ತ್ರಪೀತವರಣ ಪೀತ ಪುಷ್ಟ ಗಂಧಾನುಲೇಪನಪೀತದಿಂದಿಹುದೇ ಬ್ರಹ್ಮಾಸ್ತ್ರ ಪ್ರೀತಸರ್ವವು ಆಗಿಪ್ರೀತ ಪ್ರೀತೆಯೆ ಆಗಿ ಪೀತಾವರಣವೆ ಬ್ರಹ್ಮಾಸ್ತ್ರ 1
ಬಿಗಿದ ಬತ್ತಳಿಕೆಯು ಎಡಹಸ್ತ ಶಾರ್ಙದಿಝಗಿ ಝಗಿಸುವುದೇ ಬ್ರಹ್ಮಾಸ್ತ್ರತೆಗೆದು ಕೆನ್ನೆಗೆ ಶರವನೆಳೆದು ರೌದ್ರದಿನಿಗಿನಿಗಿನಿಗಿಸುವುದೇ ಬ್ರಹ್ಮಾಸ್ತ್ರ 2
ವೀರ ಮಂಡಿಯ ಹಾಕಿ ಖಡ್ಗವ ಸೆಳೆದುತೂರತಲಿಹುದೇ ಬ್ರಹ್ಮಾಸ್ತ್ರಕಾರುವ ಕಿಡಿಗಳ ಕ್ರೂರ ದೃಷ್ಟಿಯಲಿಘೋರವಾಗಿಹುದೇ ಬ್ರಹ್ಮಾಸ್ತ್ರಬಾರಿಬಾರಿಗೆ ಹೂಂಕಾರಗೈಯುತ ಅವಡುಗಚ್ಚಿಮಾರಿಯಾಗಿಹುದೇ ಬ್ರಹ್ಮಾಸ್ತ್ರಸಾರ ಕಿಚ್ಚಿನ ಜ್ವಾಲೆ ಭುಗುಭುಗು ಛಟಛಟಎನುತಲಿಹುದದೇ ಬ್ರಹ್ಮಾಸ್ತ್ರ3
ದಿಸೆಗಳು ಮುಳುಗಿವೆ ಉರಿಯ ಕಾಂತಿಯಲಿರವಿಶತ ಕೋಟೆಯ ರಶ್ಮಿ ಚೆಲ್ಲುವುದೇ ಬ್ರಹ್ಮಾಸ್ತ್ರಪಸರಿಸಿ ಇಹ ಬ್ರಹ್ಮಾಂಡವನಂತವಭಸ್ಮ ಮಾಡುವುದೇ ಬ್ರಹ್ಮಾಸ್ತ್ರನುಸಿಗಳು ಅಸಂಖ್ಯಾದಿ ಬಹ್ಮರುದ್ರಾದ್ಯರಅಸುವ ಕೊಂಬುದೇ ಬ್ರಹ್ಮಾಸ್ತ್ರ 4