ವಾಣಿ ಪರಮಕಲ್ಯಾಣಿ ನಮೋ ನಮೋ ಅಜನರಾಣಿ ಪಂಕಜಪಾಣಿ ಪ.
ಭಳಿರೆ ಭಳಿರೆ ಅಂಬೆ ಭಕ್ತಜನಸುಖದಂಬೆಸುಳಿದಾಡು ಶುಭನಿತಂಬೆ ಅಮ್ಮ ನಿಮ್ಮಹೊಳೆ ಹೊಳೆವ ಮುಖ ಮುಕುರ ಬಿಂಬೆಇಳೆಯೊಳಗೆ ಸರಿಗಾಣೆ ಶಾರದಾಂಬೆ ಪುತ್ಥಳಿಬೊಂಬೆ 1
ವಾಗ್ದೇವಿ 2
ಜಯಜಯತು ಜಗನ್ಮಾತೆ ಜಗದೊಳಗೆ ಪ್ರಖ್ಯಾತೆದಯಮಾಡು ಧವಳಗೀತೆ ಸತತ ಶ್ರೀಹಯವದನ ಪದಕೆ ಪ್ರೀತೆ ಇಳೆಯೊಳಗೆನಯದಿ ಗೆಲಿಸೆನ್ನ ಮಾತೆ ವಿಧಿಕಾಂತೆ 3