ಜಂಗಮರು ನಾವು ಲಿಂಗಾಂಗಿಯಾರುಮಂಗಳಾವಂತರು ಭವಿಗಳಂತಲ್ಲಾ ಪ
ಶಿವ ಗುರುದೈವ ಕೇಶವ ನಮ್ಮ ಪರದೈವಭುವನ ಜೀವನ ನಮ್ಮ ಗುರು ಶಾಂತನೂ ||ಶಿವನ ದ್ರೋಹವ ಮಾಡುವನೆ ಅಪರಾಧಿಅವನೆ ಅದ ತಿಳಿಯುವನು ಶ್ರುತಿ ಸಮ್ಮತಾ 1
ಮಜ್ಜನ ಉಂಟುಸೌಭಾಗ್ಯವಿಹ ಮಹಾಂತನ ಮಠದವರೂ 2
ವಿರಕ್ತರಾವು ಸುಶೀಲವಂತರು ನಾವುವೀರಭದ್ರನ ಪ್ರೀಯ ಭಕ್ತರಾವೂ ||ಕಾರಣಾ ಕರ್ತ ಶ್ರೀ ಮೋಹನ ವಿಠಲನೆಕಾರುಣ್ಯ ಮಾಡು ದಮ್ಮಯ್ಯ ಎಂಬುವರಾವು 3