ಏತಕೆ ಮರುಳಾದೆಯೋ ಆ ಹೆಣ್ಣಿನಿ-ನ್ನೇತಕೆ ಭ್ರಮಿಸಿದೆಯೋಜಾತಿನಾಯಕಿಯರೊಳ್ಕತೆಯೆನುತಲಿ ಬಿ-ಟ್ಟ ತರುಣೀ ಸುಮ್ಮನೇತಕೆ ಮನಸೋತಿನ್ ಏತಕೆ ಪ
ರೂಪಿನೊಳಗೆ ಚಂದವೆ ಕಾಮಶಾಸ್ತ್ರ ಕ-ಲಾಪ ಬಲ್ಲವಳೇತಾ ಪತಿವ್ರತೆ ಪರರೆಲ್ಲಾ ಜಾರೆಯರೆನು-ತೀಪತಿ ಬೊಗಳುವ ಪಾಪಿ ಕುರೂಪನೀಂ 1
ಬಣಗು ಭಿಕಾರಿ ನೀಂ 2
ಬರಲಿದಿರೇಳುವಳೆ ಪದವ ತೊಳೆದುಸೆರಗಿನಿಂದೊರಸುವಳೇತರುಣಿಯರುಗಳ ಮನಸ ಕಂಡವರುಂಟೆದುರುಳೆಯೆಂಬುದನೆಲ್ಲಾ ರಾಮೇಶ ಒಲ್ಲ 3