ಯೋಗಿ ವೇಷ ನೀಚನಾಯಿ ನಿನಗ್ಯಾತಕೆ ತತ್ವ ಭಾಷಾ ಹುಚ್ಚನಾಯಿ ನಿನಗೇತಕೆ ವಸ್ತ್ರ ಕಾಷಾ ಮುರುಕುನಾಯಿ ನಿನಗೇತಕೆ ಗುರುಪಾದವಾಸ ಹೊಲಸ ಪ
ಕೊರಳಿಗೆ ಕಪನಿ ತೊಟ್ಟು ಜಪಸರವನೆ ಮುಂಗೈಯಲಿಟ್ಟು ತತ್ವಬರಿನುಡಿ ಸಾಲು ಸಾಲಿಟ್ಟು ಕಾಲಕೆರವನೆ ಇವನ ಬಾಯೊಳಗೆ ವಷಟ್ಟು ಭ್ರಷ್ಟಾ1
ನೀರೊಳಗೆ ನೆರಳನೆ ನೋಡಿ ಹಣೆಗೆಗೀರುವೆ ಗಂಧವ ತೀಡಿ ಪೋರಪೋರರ ಜೋಡನೆ ಕೂಡಿ ನಿನ್ನಮೋರೆಯ ಮೇಲೆ ಹುಯ್ಯಬೇಕು ಕಸ ಪುಡಿಕೆ ಕಡುಗ 2
ಅತ್ತ ಸಂಸಾರ ಕೆಟ್ಟುಮತ್ತಿತ್ತ ಗುರುಪಾದವ ಬಿಟ್ಟು ನೀನತ್ತತ್ತ ಉಭಯ ಭ್ರಷ್ಟಾ ನಿನಗೆಸತ್ತಿಹರು ಅರಮನೆಯ ಗೌಡೆಯರೆಷ್ಟು ಜಾಣ3
ಕಂಡ ಕಂಡಲ್ಲಿಯೇ ಉಂಡುದೊಡ್ಡ ಹೊಟ್ಟೆಯ ಬೆಳೆಸಿಕೊಂಡುಬಾಡದಂಡೆಯ ಮನೆಗಂಟಿಕೊಂಡು ನಿನ್ನಮಂಡೆಯ ಹೊಡಿಬೇಕು ಪಾಪಾರಿಕೊಂಡು ಹೊಲೆಯ 4
ಇಂದು ಕೆಟ್ಟಾ5