ಕೊಳಲೇನು ಪುಣ್ಯವ ಮಾಡಿ ರಂಗನ ಬಳಿಗೆ ಬಂದಿತೇ ಪ
ನಳಿನ ನೇತ್ರೆಯರ ಮನಸು ಎಲ್ಲಾ ಸೆಳೆದು ಪೋದೀತೇ ಅ.ಪ.
ವನಜನಾಭನು ಯಮುನೆಯಲ್ಲಿ ಕೊಳಲನೂದುವಮನಸು ನಿಲ್ಲದ ನಡೀರೆ ಪೋಗೋಣ ಕೇಳಿ ನಾದವ 1
ಇಂದು ಗೋವುಗಳ 2
ಎಂಥ ರಾಗ ಮಾಡುವೋನು ಕಂತುಪಿತನುಅಂತರಂಗಕೆ ಸುಖವನಿತ್ತು ಭ್ರಾಂತಿಗೊಳಿಸುವ 3
ಕುಂಡಲ ಹಾರಪದಕ ಧರಿಸಿ ಕುಳಿತಿಹಸರಸಿಜಾಕ್ಷಿಯರೆ ನೋಳ್ಪ ಜನಕೆ ಹರುಷ ಕೊಡುತಿಹ 4
ಸಿರಿಯು ಬಂದು ಮುರಳಿಯಾಗಿ ಮರುಳು ಮಾಡುವನೆಪರರಿಗಿಂಥ ಸುಖವುಂಟೆಂದು ಭ್ರಾಂತಿಗೊಳಿಸುವನೆ ] 5
ಇಂದು ನಮ್ಮೊಳು ಸರಸವಾಡುವನೆ 6