ನಿಖಿಳ ಗುಣಪೂರ್ಣ ಪ
ಭಾರತೀಶ ಸಕಲಪ್ರಾಣಿಗಳ ಹೃದಯಾಬ್ಜ ವಾಸ ಸುರೇಶಅ.ಪ
ವಾತಸುತನಾಗಿ ರಘುನಾಥ ಪ್ರಿಯ ದೂತ ಬಲುಯೂಥ ಲಂಕೆಯ ಪೊಕ್ಕು ಖ್ಯಾತಿಯನು ಪಡೆದೆಸೀತೆಗುಂಗುರವಿತ್ತು ವೀತಿಹೋತ್ರಗೆ ಪುರವಪ್ರೀತೆನಿಸಿದಾತ ದಿತಿಜಾತರಿಗೆ ಭೀತಿಕರ 1
ಲಂಡ ಕೀಚಕ ಬಕರ ಮಂಡೆಯನು ಒಡೆದು ಉ-ದ್ದಂಡ ಮಗಧಾಧಿಪನ ದಂಡವನು ಸೀಳಿಭಂಡ ಕೌರವರ ಶಿರ ಚೆಂಡಾಡಿ ಪ್ರಬಲ ರಣ-ಮಂಡಲದಿ ಚಂಡರಿಪು ದಂಡೆಗಳ ಖಂಡಿಸಿದೆ 2
ಭೃಂಗ ಮೂಜ್ಜಗದೊಳಗೆತುಂಗ ಭವಭಂಗ ದಯಾಪಾಂಗ ಯತಿಪುಂಗವನೆ3