ಪರಿ ಪೋಷ ಪ
ಇಂದಿರೆಯರಸನ ದ್ವಂದ್ವ ಪಾದದಲಿಅಂದ ಭಕುತಿಯಿತ್ತು ಛಂದದಿ ಸಲಹೋ ಅ.ಪ.
ಆರೂ ಕಾಯುವರಿಲ್ಲವೊ ದೊರೆಯೇ | ನಾ ನಿಗೊಂದ್ಹೊರೆಯೇಮೂರು ಜಗಂಗಳ ಪೊತ್ತಿಹೆ ಧೊರೆಯೇ | ನಿನಗಾರೆಣೆಯೇ ||ಅಪಾರ ಗುಣಗಳಿಂದ | ಸಾರಿ ಭಜಿಸುವಂತೆ 1
ತಂದೇ ಮುದ್ದು ಮೋಹನರಿಂದ | ಆರಾಧನೆ ಛಂದದಿಂದ ಕೈಗೊಳ್ಳುತ ಆನಂದ | ತೀರ್ಥರೆ ನಲವಿಂದ ||ಬಂದ ಸುಭಕುತರ | ವೃಂದಕೆ ಪರಮಾನಂದವ ಕೊಡುತಲಿ | ಛಂದದಿ ಮೆರೆವ 2
ತುರು ವ್ರಜ ಜಂಗುಳಿ ಕಳೆದ | ಸರ್ವೋತ್ತಮನಾದ ||ಗುರು ಗೋವಿಂದ ವಿಠಲನ | ಚರಣ ಸರೋಜದಿಉರುತರ ಭಕುತಿಯ | ಕರುಣಿಸಿ ಕಾಯೋ 3