ನಾರಾಚ ಕೋದಂಡಧರ ಧೀರ ಪಾಹಿ ಪ
ಧರಣೀಸುತಾನಂದ ಸುವಿಹಾರಿ ಪಾಹಿ ಅ.ಪ
ಸಾಮಿತ್ರಿ ಭರತಾಗ್ರಜಾತ ಮಾಂಪಾಹಿ
ಮೌನಿಜನಸಂಪ್ರೀತ ಶ್ರೀಲೋಲ ಪಾಹಿ
ಸೇವ್ಯ ಪಾದಾಬ್ಜಪಾಹಿ
ಧೀಮಂತ ಘನ ಪುಣ್ಯನಾಮ ಮಾಂಪಾಹಿ 1
ಭುವನಾಭಿರಾಮಾ ತ್ರಿಮುನಿನುತ್ಯಪಾಹಿ
ಭವನಾಶ ಸತ್ಕೀರ್ತಿಕಾಮ ಮಾಂಪಾಹಿ
ನವಮೋಹನಾಂಗ ರಾವಣವೈರಿ ಪಾಹಿ
ಸುವಿಲಾಸದಾತ ಮಾಂಗಿರಿವಾಸ ಪಾಹಿ2