ಶರಣೆಂಭೆ ತನುಮನದಿಂದ ಗಣರಾಯಾ
ನರಮೃಗ ಕಾಯಾ
ಸುರಾಸುರರ ಕೈಯ್ಯ ಸೇವೆ ಕೊಳುವ ಚರಣವನು
ಮೊರೆಯ ಹೊಕ್ಕೆನು ಕೇಳಿ ಕೀರುತಿಯಾ
ಕೊಂಡಾಡುವಂತೆ ಪದ ಪದ್ಯದಿ ನಿನ್ನ ಚರಿಯಾ
ಶುಭ ಮುಖ ಕೊಡುಮತಿಯನಾ
ಎಂದೆಂದು ನೊಡಲು ಅಪರಾಧಿನಾ ಮೊದಲು
ಕುಂದನಾರಿ - ಸದೇ ನೋಡೆನ್ನ ಮ್ಯಾಲಿನ್ನಾ
ಅಗಜ ನಂದನ ಗುರು ಮಹೀಪತಿ ಸುತ ಸ್ವಾಮಿ
ಭಕುತ ರಕ್ಷಕ ಮುನಿಜನ ಪ್ರೇಮೀ