ಸಿದ್ಧ ನೋಡಿರೋ ಸಾಕ್ಷಾತ್ಕಾರವ ಧ್ರುವ
ಸಾಧುಕಾ ದಸ್ತ ಪಂಜ ಲೇಣಾ
ಸಾಧುಕೆ ಸಂಗ ಕರನಾ ಸಾಧ್ಯವಾಗದು
ಸದ್ಗುರು ಕರುಣಾನಿ ಧರಿಯೊ ಜಾಣಾ 1
ಬಾಹ್ಯಾಂತ್ರಿ ಜೋ ಪಾಹೆ ಗೋವಿಂದಾ
ಇಹಪರ ಅವಗಾನಂದಾ ದೇಹಭ್ರಾಂತಿಗೆ
ಸಿಲಕದೆಂದಾ ವಹೀ ಖುದಾಕಾ ಬಂದಾ 2
ಪಾಕದಿಲ್ಲಾ ಸುಜೀರ ಕರಣಾ
ಯಕೀನ ಸಾಬೀತ ರಾಹಾಣಾ
ಟಾಕ ತ್ಯಾಭವ ಮೀ ತೂ ಪಣಾ ಐಕ್ಯವಿದು ಭೂಷಣಾ 3
ನಿಸದಿನ ಕರಿಮಕ ಹೊಯಾರಾ
ವಾಸುದೇವ ಸಾಹಕಾರಾ ವಿಶ್ವವ್ಯಾಪಕಾ
ಮ್ಹಣುನಿ ಸ್ಮರಾ ಲೇಸು ಅವನ ಸಂಸಾರಾ 4
ಮೂವಿಧ ಪರಿಯಲಿ ಹೇಳಿದ ಭಾಷಾ
ಮಹಾಗುರುವಿನ ಉಪದೇಶಾ ಮಹಿಪತಿಗಾಯಿತು
ಭವ ಭಯ ನಾಶಾ 5