ಸತ್ಸಂಗದ ಫಲ ಸದ್ಭಾವಿಯಾದವ ಸೇವಿಸಿಕೊಂಬುವನೈ |
ಮತ್ಸರ ಮದದಲಿ ಯಚ್ಚರಗೊಳದಾಧಮ ಬದಿಲಿದ್ದೆ ನೈ ಪ
ಬದಿಲಿಹ ಮಂಡೂಕಗೇನೈ |
ಶ್ರೀಮಂತರು ಹಾಲವಕರಕೊಂಬರು | ಉಣ್ಣಿಗೆ ಫಲವೇನೈ 1
ಬಿದಿರು ಬೊಬ್ಬುಹಳಿಗೇನೈ |
ಆಗಮಜ್ಞರ ವಿದ್ಯಾ ವ್ಯುತ್ಪನ್ನಗಲ್ಲದೇ ಜಡಮತಿಗಳಿಗೇನೈ | 2
ಭೂಗತ ಧನವದು ವಂಶಜಗವಲ್ಲದೇ | ಕಾದಿಹ ಫಣಿಗೇನೈ |
ನುಡಿಯಿದು ನಂದನು ಸಾರಿದನೈ 3