ಕೌಸಲ್ಯಾ ಸುಕುಮಾರ ಭಾಸಿತ ಕೋದಂಡಧರ
ವಾಸವನುತ ರಣಧೀರ ಭೂಮಿಸುತಾ ಮೋಹಕ 1
ಮುನಿಕೌಶಿಕ ಮಖಪಾಲನ | ಜನಕಸುತಾ ಮನಮೋಹನ
ಭವ ಖಂಡನ ಘನದಾನವ ಸತಿಭಂಜನ 2
ಭರತಾರ್ಚಿತ ವರಚರಣ | ಖರದೂಷಣ ಸಂಹರಣ
ಮರುತಾತ್ಮಜ ಮಣಿಭೂಷಣ | ಶರಣಾಗತ ಮನತೋಷಣ3
ಲಂಕಾಧಿಪಕುಲನಾಶಕ | ಕಿಂಕರವಾನರಪೋಷಕ
ಪಂಕೇರುಹ ಲೋಚನಾಕಳಂಕ [ಶಮನ] ಮಾಂಗಿರಿ ನಾಯಕ 4