ಟೀಕಾರ್ಯ - ಟೀಕಾರ್ಯ ಪ
ಕಾಕು ಮತಗಳ ವಿ | ವೇಕದಿ ಖಂಡನ ಅ.ಪ.
ಎತ್ತಾಗಿರುತಿರೆ | ಶಾಸ್ತ್ರಬೋಧ ಶ್ರುತಉತ್ತಮ ಸಂಸ್ಕøತಿ | ಪೊತ್ತು ಜನಿಸಿದೆ 1
ಲಕ್ಷವಿತ್ತನೀ | ಲಕ್ಷಿಸದಲೆ ಮುನಿತ್ರ್ಯಕ್ಷನಂಶರಿಂ | ಭಿಕ್ಷುಕನಾದವ 2
ಮಧ್ವಶಾಸ್ತ್ರ ದು | ಗ್ದಾಬ್ಧಿ ಮಥಿಸಿ ಬಹುಶುದ್ಧ ಸುಧೆಯ ನೀ | ಮೆದ್ದು ಉಣಿಸಿದೆ 3
ಮೌನಿ ಮಧ್ವಕೃತ | ಮಾನ ಲಕ್ಷಣಕೆಗಾನ ಮಾಡ್ದೆ ಪ್ರ | ಮಾಣ ಪದ್ಧತಿಯ 4
ಪದ್ಧತಿಯಿಂದಲಿ | ವಿದ್ಯಾರಣ್ಯರಸದ್ದಡಗಿಸಿದೆಯೊ | ಬುದ್ಧಿ ಚಾತುರ್ಯ 5
ಯೋಗಿ ವರೇಣ್ಯನೆಕಾಗಿನಿ ತೀರಗ ಭಾಗವತರ ಪ್ರಿಯ 6
ಮಾವಿನೋದಿ ಗುರು | ಗೋವಿಂದ ವಿಠಲನಭಾವ ಕುಸಮದಿಂ | ದೋವಿ ಪೂಜಿಸುವ 7