ಜೋಜೋ ಪದುಮದಳಾಕ್ಷ ಉಪೇಂದ್ರ ಪ
ಜೋಜೋ ವೇದವಂದಿತ ನಿತ್ಯಾನಂದ |
ಜೋಜೋ ಆದಿಮೂರುತಿ ಶ್ರೀಗೋವಿಂದ ಅ.ಪ
ಉದಿಸಿದೆ ವಸುದೇವನರಸಿಯೊಳಂದು 1
ದೇವ ರೋಹಿಣಿ ನಕ್ಷತ್ರದೊಳು ಧರೆಗಿಳಿದೆ 2
ಕೌಸ್ತುಭ ಸಕಲ ಲೋಕೇಶ ಶೋಭಿಸುವೆ ಸಂಭ್ರಮದಿ3
ಪರಿಪರಿ ಶೋಭಿಸಿ ಮೆರೆವೆ ಆನಂದ 4
ಲೀಲಾವಿನೋದವ ಮಾಳ್ಪೆ ಸಂತಸದಿ 5
ಒಂದಾಗಿ ಸುಮವೃಷ್ಟಿ ಸುರಿವ ಸಂಭ್ರಮದಿ 6
ನಾರದ ಮುನಿಪನ ವೀಣಾಗಾನಗಳು |
ನಾರಿ ಲಕ್ಷ್ಮಿಯು ರತ್ನದಾರತಿಯೆತ್ತುವಳು 7
ಗಿರಿಜೇಶಪ್ರಿಯನೆ ತ್ರೈಜಗದುದ್ಧಾರಿ8
ತ್ರುವಿತ್ರುವಿ ಶಂಖಚಕ್ರಗದಾಪದ್ಮ ಹಸ್ತ 9
ತ್ರುವಿತ್ರುವಿ ಪರತರ ಪಾವನರಾಮ 10
ನಂತರ್ಯದೊಳಗಿಟ್ಟು ಪೊರೆವೆನಿನ್ನೇನು 11
ಗುರು ದಾಮೋದರ ಶ್ರೀನಿವಾಸ ಆಗಿರುವೆ 12