ಗುರು ಪಾಂಡುರಂಗ ವಿಠಲ | ಪರಿಪಾಲಿಸಿವನಾ ಪ
ಕರಣ ನೀಯಾಮಕನೆ | ಕರುಣವನೆ ತೋರೀ ಅ.ಪ.
ಕರ್ಮ ಸ್ವಾಮಿ | ಎತ್ತಿಕರ ಪಿಡಿಯೋ 1
ಕರ್ಮ ನೆರವಾಗಲಿವನೀಗೆಪರಮ ಪಾವನ ಮೂರ್ತೆ ಹರಿ ಪಾಂಡುರಂಗಾ 2
ಭವ ಕಳೆಯೋ 3
ಪದ್ಧತಿಯ ತಪ್ಪದಲೆ | ಮಧ್ವಮತದಂಗವನುಉದ್ಧರಿಸೊ ಇವನಲ್ಲಿ | ಪದ್ಮನಾಭಾಖ್ಯಾಈ ಧರೆಯ ಸಂಸಾರ | ಬದ್ಧ ಲೌಕೀಕಗಳತಿದ್ದಿ ವೈದಿಕವೆನಿಸೋ | ಹದ್ದು ವಾಹನನೇ4
ಕೃದ್ಧಖಳ ಸಂತತಿಯ | ಒದ್ದು ಕಳೆಯುತ ಹರಿಯೆಹೃದ್ಗುಹದಿ ಮೈದೋರೊ | ಶಬ್ಧಗೋಚರನೇಮಧ್ವಾಂತರಾತ್ಮ ಗುರು | ಗೋವಿಂದ ವಿಠ್ಠಲನೆಮದ್ವಚನ ಸಲಿಸೆಂದು | ಪ್ರಾರ್ಥಿಸುವೆ ಹರಿಯೇ 5