ಹೇಮವತಿಯ ತೀರವಾಸನೇ | ನಾರಸಿಂಹಪ್ರೇಮದಿಂದ ಕಾಯೋ ಬೇಗನೇ ಪ
ನಾಮಮಾತ್ರ ಸಲಹುತಿರುವ | ಸ್ವಾಮಿ ನಿಮ್ಮ ಕಂಡು ಭಜಿಸೆಕಾಮಿತಾರ್ಥವಿತ್ತು ಪೊರೆವೆ | ಕಾಮ ಜನಕ ಕಮಲನಾಭ ಅ.ಪ.
ಭವದೊಳಾನು ಬಳಲಿ ಬಂದೆನೋ | ಭವ್ಯರೂಪಿಹವಣೆ ತಿಳಿಸಿ ಭವವ ಕಳೆಯಲೋಪವನ ಮತದಿ ಉದಿಸಿಹೇನು | ಭುವನ ಧರಿಸಿ ಮೆರೆಯುವಾನರವಿಯ ಕಂಡು ಹಾರಿದವನ | ಪವನರಾಯನ ಕಾಣೆ ನಾನು 1
ತನುವು ಮನವು ಧನದ ಆಶೆಯೂ | ಪೋಗಲಿಲ್ಲಘನ ಸುಜ್ಞಾನ ಭಕ್ತ್ಯಿ ಭಾವವೂಕನಸಿಲಾದರೊಮ್ಮೆ ಎನ್ನ | ಮನಸ್ಸು ನಿಮ್ಮ ಚರಣ ದ್ವಂದ್ವವನಜದಲ್ಲಿ ನೆಲೆಸಲಿಲ್ಲ | ಅನಘ ನೀನೇ ದಯವ ಬೀರೊ 2
ವನಧಿ ಹರಿಯೆ | ಗುರು ಗೋವಿಂದ ವಿಠ್ಠಲಾನೆ 3