ಪಾಲಿಸೊ ಜಗನ್ನಾಥ ದಾಸಾ | ವರ್ಯಕಳೆಯೊ ಯನ್ನ ಕಲಿಕಲ್ಮಷ ಪ
ಶೀಲ ಗೋಪಾಲನ ದಾಸಾರ್ಯರ ಕರಜನೆಲಾಲಿಸೋಗುಣನಿಧಿ ಬಾಲನ ಬಿನ್ನಪ ಅ.ಪ.
ಹರಿಕಥಾಮೃತ ವಕ್ತಗುರುವೇ | ಕಾಯೊಪರಮ ಭಕ್ತರ ಕಲ್ಪತರುವೆ |ಹರಿಗುರು ಕರುಣ ಸಂಪೂರ್ಣಪಾತ್ರನೆ ಭವಸೆರೆಯ ಬಿಡಿಸಿ ಕಾಯೊ ಪರಮ ಪವಿತ್ರ1
ಅದ್ವೈತ ಗಜಸಿಂಹ 2
ಭವಜಲಧಿ ನವಪೋತ ಹರಿಯಾ | ಗುರುಗೋವಿಂದ ವಿಠಲನ ಪದವಾ |ಅವಿರತ ಹೃದಯದಿ ನೋಡುವ ಸೌಭಾಗ್ಯಜವದಿ ಪಾಲಿಸೊ ಜಗನ್ನಾಥ ದಾಸಾರ್ಯನೆ 3