ಏಕಮೇವಾ | ಅದ್ವಿತೀಯನೆ ಪಾಹಿ | ಏಕಮೇವ ಪ
ಏಕಮೇವ ತ್ರೈಲೋಕ ಜನಕ ಕರುಣಾಕರ ಹರಿಯೇ ಅ.ಪ.
ಮಾನ್ಯ ಮಾನದ | ನಾನ್ಯಪ ಹರಿ ಸತ್‍ಶೂನ್ಯಾಭಿಧ ಸರಿ | ವಾಣ್ಯಾದಿಯ ಹರ 1
ಭವ ಸುರ | ಕರಣಶಕ್ತಿ ಹರ 2
ಉದರದೊಳಗೆ ಜಗ | ಹುದುಗಿಸಿ ಸರ್ವವಅದುಭುತ ತಮದಲಿ | ವಿಧಿಸಿದ ಹರಿಯೇ 3
ಪ್ರಲಯೋದಧಿ ಶಯ | ಚೆಲುವ ಬಾಲ ಬಲ್‍ಒಲವಿನಿಂದ ಪದ ಬೆ | ರಳನೆ ಸವಿದಾ 4
ಸೃಷ್ಟಿಗೊಡೆಯ ಲಯ | ಅಷ್ಟ ಭಾಗವಿರೆಚೇಷ್ಟಿಸಿ ದುರ್ಗೆಯ | ಹೃಷ್ಟಳ ಮಾಡಿದೆ 5
ಕರ್ಮ ತವಕೃತ್ಯವನಂತವು | ಭೃತ್ಯರ ಸುದತರು 6
ಕಮಲಾರಮಣನೆ | ಕಮಲಜಾದಿ ನುತನಿಮಿಷೋನ್ಮಿಕರ | ಸುಮನಸಕಪ್ಪುದೆ 7
ದುರ್ಗೆ ತುತಿಸೆ | ಕರ್ಗತ್ಲೆ ಕುಡಿದು ನಿಜಸರ್ಗಕೆಣಿಸಿದೇ | ದುರ್ಗಮ ಮಹಿಮ 8
ಮುಕ್ತರೊಡನೆ ಸೇ | ವ್ರ್ಯಕ್ತಿಗಳಲಿ ಅಭಿವ್ಯಕ್ತನು ಲೀಲಾ | ಸಕ್ತ ಸುಪುರುಷಾ 9
ಗೂಹಿಸಿ ಸರ್ವವ | ವ್ಯೂಹ ಚತುರಕೆಮೋಹಿಸಿ ಪುಮಜನ | ಬಾಹಿರ ತೆಗೆದ 10
ಪತಿ ತಾ ಸರ | ಸ್ವತಿ ಭಾರತಿ ಎಂಬಸುತೆಯರ ಪಡೆದು | ಸುತರೊಡನೈರಸಿದ12
ಪುಮಜಗೆ ಪ್ರಕೃತಿಯಿಂ | ಸುಮನಸ ಶೇಷನುಕ್ರಮದಿ ಸೂತ್ರನಿಂ ಜ | ನುಮವು ಕಾಲಿಗೆ 13
ಎರಡು ಒಂದು ತನು | ಹರನಿಗೆ ಬಂದವುಸರಸಿಜ ಸಂಭವ | ಮರುತೋರಗದಿಂ14
ಪತಿ ಸೇವೆಗೆ 15
ವಿಧ ವಿಧ ಜೀವರು | ಉದುಭವವಾದರುವಿಧಿ ಪಿತ ಮಹಿಮೆಯ | ಅದು ಭುತ ಕೇಳೀ 16
ಮುದದಿ ಇಟ್ಟ ತನ್ | ಉದರದೊಳೆಲ್ಲರಅದುಭುತ ಚರಿತ ಅನಿ | ರುದ್ಧ ಮೂರುತಿ 17
ಗುಣೋಪಾದಾನದಿ | ತನು ಸೂಕ್ಷ್ಮಗಳನುಅನಿರುದ್ಧನು ನಿ | ರ್ಮಾಣವ ಮಾಡಿದ 18
ಪರಿ ಬಹು ಲಿಂ | ಗೋಪ ಚಯಿವಗೈದಾಪರ ಬೊಮ್ಮನು | ಸ್ಥಾಪಿಸಿದನು ಜಗ 19
ಪದುಮ ಕಲ್ಪ ಮುನ್ | ಉದುಭವಿಸಿತು ಮತ್‍ತದನನು ಸಿತವರ | ಹದ ಕಲ್ಪೋದಯ 20
ಸರಸಿಜ ಭವನಿಂ | ವಿರಚಿಸಿದನು ಜಗವೈಡೇಳ್ಭುವನವು | ಭರಿತವು ಜೀವರಿಂ 21
ಈ ವಿಚಿತ್ರ ಸ | ರ್ಗಾವವ ತಿಳಿಯಲುಸೇವಿಸುವುದು ಸತ್ | ಕೋವಿದ ಜನಪದ 22
ಪಾವಮಾನಿ ನಿಜ | ಭಾವಕೆ ಸರಿಯಾಹಸೇವೆಗೊಲಿದ ಗುರು | ಗೋವಿಂದ ವಿಠ್ಠಲ 23