ಬ್ರಹ್ಮಾದಿಕರನು ಪರಬ್ರಹ್ಮದಿಚ್ಛಿಲಿ ಪಡೆದಳಮ್ಮಪರಂಜ್ಯೋತಿ ಪರಬ್ರಹ್ಮಿಣೀಪವಾಣಿ ಕಲ್ಯಾಣಿಫಣಿವೇಣಿ| ರುದ್ರಾಣಿಶರ್ವಾಣಿಸುವಾಣಿ ಗೀರ್ವಾಣಿ ವರದೆ | ಗಾಣಿತ್ರಿನಯನ ಅಜನ ರಾಣಿ ಶಂಕರ ಪ್ರಾಣಿ ಪುಸ್ತಕಪಾಣಿನಾರಾಯಣೀ1ಅಂಬೆ ಲೋಕಾಂಬೆ ಭ್ರಮರಾಂಬೆ ಮೂಕಾಂಬೆಹರಡಿಂಬೆ ಪ್ರತಿಬಿಂಬೆ ಕುಚಕುಂಭೆ ಸಾಂಬೆ |ರಂಭೆ ಹೇರಂಬೆ ಶರಣೆಂಬೆ ವರಗೊಂಬೆ ಭಕ್ತರಬೊಂಬೆ ಹೊಳೆವ ಗೊಂಬೆ2ಕಾಳೆ ಹಿಮ ಬಾಳೆ ಭೂ ಪಾಳೆ ಕುಸುಮಾಳೆವನಮಾಳೆಕಂದರಮೌಳೆ ಕುಟಿಲ ಕುರುಳೆ |ಕೇಳಿನಿನ್ನಯ ಲೀಲೆ ಕಾಲಿಗೆರಗುವರಘವ ಮೂಲಕೆತ್ತೆತ್ತಿಬಿಸುಟುವ ಕೃಪಾಳೆ3ಬೇಕೆಂಬೊ ಬಯಕಿತ್ತು ಸಾಕು ಸಾಕೆನಿಸುವರುಲೋಕದೊಳಗ್ಯಾರುಂಟು ನಿನ್ನ ಬಿಟ್ಟು |ಏಕೆ ವಿವೇಕೆ ಎನ್ನೀ ಕುಟಿಲಗುಣನೋಡ ಬೇಕೆಕ್ಷಮೆಮಾಡಿದರೆ ಮೈಯುಳಿಯುವದು4ಕಾಯಜನ ಮಾತೆ ಸಿತಕಾಯನರ್ಧಾಂಗಿ ಜಗಕಾರ್ಯನಿರ್ಮಿಸುವ ನರರುದಿಸಿ ಮೂರು || ಕಾಯಡಗಿ ಹೋದನಿಷ್ಕಾಯ ಪರಶಕ್ತ್ಯೆನ್ನ ಕಾಯ್ದುಕೊಳ್ಳೆಲೆತಾಯಿ ಸ್ತ್ರೀಯರನ್ನೆ5ಸಾರಿದರಹೊರೆವಸಂಸಾರದೊಳು ಮುಳುಗಿದರೆತಾರಿಸುವ ತವಕದಿಂತರುಳೆತರುಣೀ |ಸೇರಿಸುತ ತಿರುಗಿ ತನು ಬಾರದ್ಹಾದಿಗೆ ಒಯ್ದುತಾರಿಸುವ ಸ್ಥಿರದಿ ನೀ ತೋಯಜಾಕ್ಷಿ6ಕುಸುಮಸರ್ಪಾದಿಗಳು ಕುಸುಮಗಂಧಿಯ ಪದಕೆಕುಸುಮವೃಷ್ಟಿಗವು ದೇವಿಯ ಸುಕೃತಿಗಳೂ |ಕುಸುಮದೊಳು ಕರಕಂಜ ಕುಸುಮದೊಳುವರವಿಡಿದ ಕುಸುಮಶರರಿಪುಶಂಕರನ ಶಂಕರೀ7