ನಾರಾಯಣ ನರಹರಿಯೆ ನರ ಜನ್ಮದಿ ಸಿಲುಕಿದೆನು
ಮರಳಿ ಜನಿಸದಂದಲೆನ್ನ ಕರುಣಿಸೋ ಕ್ಷೀರವಾರಿಧಿಶಯನ ಪ
ಮುರಹರ ಮಧುಸೂಧನ ಶ್ರೀಹರಿ ಧರಣೀಧರ ವರಾಹ
ನಾರಾಯಣ ವಟು ವಾಮನ ಕೇಶವ ವಾರಿಜದಳನಯನ 1
ನಂದನಂದನ ಹರಿಯೆ ನಾರದವಂದಿತ ಸುರ ಸಂಹಾರಿ
ಮಂದಜಾಯತನಯನ 2
ಅರಿಗದೆ ಶಂಖಾಬ್ಜ ಕರದೊಳು ಮೆರೆವ ಪೀತಾಂಬರ ಧಾರಿ
ಕರಿವದನನೆ ಕಾಳಿಂಗಮರ್ಧನ ಸರಸಿರುಹದಳನಯನ 3
ಮುಳುಗಿದೆನು ಎತ್ತು ಕಮಲನಯನ 4
ಬಲ್ಲುದೇ ಕರು
ಎತ್ತಿಕೋ ಹರಿಯೇ 5