ಭಕ್ತರ ಪ್ರೇಮಿ ಫಕೀರ ಸ್ವಾಮಿ | ಭಕ್ತರ ನಿರ್ಮಿಸಿಭಕ್ತಿಯ ಪ್ರಕಟಿಸಿ | ಯುಕ್ತಿಯ ಬೋಧಿಸಿ | ಶಕ್ತಿಯನೊದಗಿಸಿ | ತ್ಯಕ್ತ ವಿಷಯ ವಿರಕ್ತಿಯ ಸೇರಿಸಿ |ಮುಕ್ತನೆನಿಸಿ ಅವ್ಯಕ್ತವ ಕರಗಿಸಿ1ಬೋಧವ ಬೋಧಿಸಿ ಭೇದವ ಛೇದಿಸಿ |ವಾದವ ಅರಗಿಸಿ ಕ್ರೋಧವ ಕರಗಿಸಿ |ಛೇದ-ವಿಚ್ಛೇದದ ಹಾದಿಯ ಹಾರಿಸಿಓದುವ ನುಡಿ ವೇದಾಗಮವಾದವು2ನೀನೇ ನಿನ್ನ ನೀನೆ ನಿನ್ನೊಳು ನೀನೆ ಜಗದೊಳುನೀನೆ ಎನ್ನೊಳು ನೀನೆ ಸರ್ವವು ನೀನೆ ಎಲ್ಲವು |ನೀನೆ ನಿನ್ಹೊರತೇನೊಂದಿಲ್ಲ3ಶ್ರುತಿಸ್ವ .............. ನಿಂತವುಸ್ಮøತಿಗಳು ನಿಂತವು .........................ಮತಿಗಳು ಸ್ತುತಿಗಳದ ನಿಮ್ಮ ನಾ ಕಂಡು4ಮಾರಮದ ಸಂಹಾರ ತಿಸರ ಆಸಾರ ಸುಖ ಸಾಕಾರಾ |ಶಂಕರ ಶೂರಾಭವಭಯಹಾರಾಶ್ರೀ ಫಕೀರ................... ಜಗದೋದ್ಧಾರ ಸದ್ಗುರು5