ಶ್ರೀ ಸತ್ಯಬೋಧರು
ನೋಡಿದೇ | ಗುರುವರರ ನಾ ನೋಡಿದೇ ಪ
ಪಾದ | ಈಡಾಡಿ ಶಿರವನುಬೇಡೆ ಭಕ್ತಿ ಜ್ಞಾನ ನೀಡುತ ಪೊರೆವರ ಅ.ಪ.
ಪಾದ ತಾಮರಸವ ಧರಿಸಿಭೂಮಿಯೊಳಗೆ ಚರಿಸಿ | ಮೆರೆಸಿದ ಗುರುಗಳ 1
ಶೇಷರೂಪಿಲಿ ಬಂದ ಹರಿಯಾ | ಗುಪ್ತಭಾಷೆಯ ಕೇಳುತ್ತ ಗೃಹವಾ | ಪೊಕ್ಕುಮೀಸಲೆಂದೆನಿಸಿದ ಧನವಾ | ಲೇಸಾಯಾಸಿಲ್ಲದೆ ತೆಗಿಸ್ಯದನಾ | ಆಹಏಸೇಸೋ ಜನುಮದಿ | ಪೋಷಿಸಿರೂವದನಶ್ರೀ ಶಗರ್ಪೀಸುತಲಿ ತೋಷವ ಪಡಿಸಿದರ 2
ವಿನುತ ಗುರುಗೊವಿಂದ ವಿಠಲನಪಾದ ಪಿಡಿದು ಸವಣೂರಲಿ ಮೆರೆವರ3