ಭಿಕ್ಷಾವ ನೀಡ್ವುದು ತಾಕ್ರ್ಯನ ಮಾತೇ | ಹರಿ ಭಕುತಿ ಎಂಬಭಿಕ್ಷಾವ ನೀಡ್ವುದು ತಾಕ್ರ್ಯನ ಮಾತೇ ಪ
ತ್ರ್ಯಕ್ಷಸು ಸನ್ನುತೆ | ಮೋಕ್ಷದ ಶ್ರೀಹರಿಶಿಕ್ಷಿಸುಭಕುತಿಯ | ಪಕ್ಷಿಯ ಮಾತೇ ಅ.ಪ.
ಪತಿ ಸಿರಿ | ವಸುದೇವ ಸುತನನಯಶವ ನುಡಿ ಪದ | ಬಿಸಜದಿ ಭಕುತಿಯ 1
ಮೂರ್ತಿ | ಕೇಳ್ವುದು ಶರಣಾರ್ತಿಮಾನಾಭಿಮಾನ ನಿನ್ನದು ಗಾಯತ್ರಿ | ನರಹರಿ ಗುರು ಭಕ್ತಿ ||ಕ್ಷೋಣಿಯೊಳಗೆ ಸ | ತ್ತ್ರಾಣಿ ಭಾರತಿಯೆಮಾಣದೆನಗೆ ಜಗ | ತ್ರಾಣನ ಭಕುತಿಯ 2
ಸತಿ ಕಾಳೀ||ಸಾರತ ಮನು ಗುರು | ಗೋವಿಂದ ವಿಠಲನಚಾರು ಚರಣ ಸ | ದ್ಭಕುತಿಯು ಎಂಬ 3