ಎನಗೆ ನೀ ಬಂಧು ಎಂದೆಂದು ದಯಾಸಿಂಧುಪ.
ತಮನ ಕೊಂದೆ ಶ್ರುತಿತತಿಯ ನೀ ತಂದೆ ಕೂ-ರುಮನಾಗಿ ಗಿರಿಯನೆತ್ತಿದೆಕ್ಷಮೆಯ ಪೊತ್ತೆ ಹಿರಣ್ಯಕನ ಕಿತ್ತೆ ತ್ರಿವಿ-ಕ್ರಮನಾಗಿ ಬೆಳೆದೆ ತ್ರೈಲೋಕ್ಯವನಳೆದೆ 1
ರಾಯರಾಯರ ಗೆಲಿದೆ ರಾವಣಬಲವನು ಮುರಿದೆ ಉ-ಪಾಯದಿ ಗೋವಳನಾದೆಸ್ತ್ರೀಯರ ಕೆಡಿಸಿದೆ ಕಲಿಯಾಗಿ ಕೊಲಿಸಿದೆಕಾಯಜನ ತಾತ ಕಾಮಿತಫಲದಾತ 2
ಸಿರಿ ಹಯವದನ ಪಾವನ್ನಪರಿಪೂರ್ಣ ಶಶಿವರ್ಣನಿರುತ ನಿನ್ನವನ್ನ ಕಾಯಬೇಕೆನ್ನ 3