ನಿಲಯ ಐಕೂರು ಗ್ರಾಮಾಲಯ |
ಸ್ತಂಭೋಧ್ವವ ದೇವ ನಾಮಧೇಯ
ಧ್ವಯಭಾರ್ಯ ಸುಮನಸಪ್ರಿಯ
ಸದ್ಭಕ್ತಾರ್ತಿವಿದೂರ ವಿಮಲ ಹೃದಯ
ಅತ್ಯಂತ ಕರುಣಾಮಯ | ಅಸ್ಮದ್ ಸದ್ಗುರುವರ್ಯ
ನಿತ್ಯ ಸನ್ಮಂಗಳ 1
ಸಾರೋದ್ಧಾರ ಸಂಗೀತ ಭಾರತಿಯುತ ವೇದಾರ್ಥ
ಸಂಪೂರಿತ | ಸಹ್ಲಾವಂಶಜ ದಾಸವರ್ಯ ವಿರಚಿತ
ಶ್ರೀಶೌರಿ ಸುಕಥಾಮೃತ ಸಾರಜ್ಞಂ ಸುಶೀಲೇಂದ್ರತಿರ್ಥರ
ಮಮತ ಸಂಪೂರ್ಣ ಸಂಪಾದಿತ ಅಸ್ಮದಗ ಸದ್ಗುರುವರ್ಯ
ನಿತ್ಯ ಸನ್ಮಂಗಳ 2
ಅಷ್ಟಪದಲೋಷ್ಟ ಭಾವಸಮತ | ಕರತಧೀರ
ಸನ್ಮಾನಿತ ಅಷ್ಟ್ಯೆಕಾಮಲ ಭಕ್ತಿ ಜ್ಞಾನ ಭರಿತ
ವೈರಾಗ್ಯ ಸಂಶೋಭಿತ | ಸೃಷ್ಟ್ಯಂತರ್ಗತ
ಮೂರ್ತಿ ಸತತ | ಸಂದರ್ಶನಾನಂದಿತ
ನಿತ್ಯ ಸನ್ಮಂಗಳ 3
ಶೃಂಗಾರಾಂಗ ಸುನಾಮದ್ವಾದಶಧೃತ ಮುದ್ರಾಕ್ಷತಾಲಾಂಕೃತ
ಕಮಲ ಜಪಿತ ಪದ್ಮಾಕ್ಷಮಾಲಾಂದ್ರಿತೆ
ಇಂಗಿತಜ್ಞ ಸುಸಾಧು ಸಂಗ ಸಹಿತ ಮುಕ್ತ್ಯಂಗನಾಲಿಂಗಿತ
ನಿತ್ಯ ಸನ್ಮಂಗಳ4
ತಾಪತ್ರಯದೂರ ಪಾಪರಹಿತ | ಕೋಪಾದಿಗುಣವರ್ಜಿತ |
ಶಾಪಾನುಗ್ರಹಶಕ್ತ ಸುಜನಪ್ರೀತ ಸಂಸಾರಘನ ಮಾರುತ
ಗೂಡಾರ್ಥ ಸಂಬೋಧಿತ
ಅಸ್ಮದ್ ಸದ್ಗುರುವರ್ಯ ಈಯೋ ನೀ ನಿತ್ಯಸನ್ಮಂಗಳ 5
ಆಧ್ಯಾತ್ಮ ಸುವಿಚಾರ ಸತತ ಶೃತ್ಯರ್ಥಬಹು
ಗರ್ಭಿತ | ಸತ್ಯವಲ್ಲಭ ಸತ್ಯದೇವ ಚರಿತ
ವಕ್ತಾರ ಬುಧ ಸಮ್ಮತ | ನಾಡ್ಯಾಂತರ್ಗತ
ಸರ್ವತೀರ್ಥ ಸ್ನಾತ | ತನ್ಮೂರ್ತಿ ಪ್ರತ್ಯಕ್ಷತ
ನಿತ್ಯ ಸನ್ಮಂಗಳ 6
ಧರ್ಮಾಚಾರ ವಿಚಾರಶೀಲ ನಿರತ | ಷಟ್ಕರ್ಮ
ಸಂಭೂಷಿತ | ನಿರ್ಮತ್ಸರ ಮೋಹ ದೇಹ ಮಮತ
ಸುಶರ್ಮಕುಲರಾಜಿತ | ಧಮೋದರವಾತಜಾತ ಪೋತ
ಜಾತಾರಿಖತಿವರ್ಜಿತ | ಅಸ್ಮಾದ್ ಸದ್ಗುರುವರ್ಯ
ಈಯೋ ನಮಗೆ ಸತತ ನೀ ಸನ್ಮಂಗಳ 7