ಸುಜನ ಬುಧಗೇಯ
ಮೇದಿನೀ ಸುರವಂದ್ಯ ಶ್ರೀಪಾದರಾಯ ಪ
ಸಕಲಶಾಸ್ತ್ರ ಕಲಾಪ ಸನ್ಯಾಸ ಕುಲದೀಪಸಕಲ ಸತ್ಯಸ್ಥಾಪ ಸುಜ್ಞಾನದೀಪಪ್ರಕಟ ಪಾವನರೂಪ ಅರಿಕುಜನ ಮತಲೋಪನಿಕಟ ವರ್ಜಿತ ಪಾಪ ಕೀರ್ತಿ ಪ್ರತಾಪ 1
ಭೃಂಗ ಶುಭ ಚರಿತಾಂಗ ಷಟ್ಫಾಸ್ತ್ರಸÀಂಗ 2
ಸಿರಿಕೃಷ್ಣ ದಿವ್ಯ ಪಾದಾಬ್ಜ ಚಿಂತಾಲೋಲವರ ಹೇಮವರ್ಣಮುನಿಪತಿಯ ಸುಕುಮಾರಗುರುತಿಲಕ ಶ್ರೀಪಾದರಾಯ ಅಮಿತೋದ್ಧಾರಶರಣ ಜನ ಸುರಧೇನು ಭಕ್ತಮಂದಾರ 3