ಪಾಲಿಸೆನ್ನನು ಶ್ರೀ ಲೋಲ ಸದ್ಗುಣ ವಿಶಾಲ
ನೀಲ ಪ.
ಶ್ರೀರಮಣನೆ ನಿನ್ನ ಚರಣ ಸದ್ಗುಣಗಣ
ವಾರಿಧಿಗಣನೆ ನೀನೆಂದು ಸಿರಿದೇವಿಯಂದು
ಪಾರವಿಲ್ಲದ ತವ ಚರಿತ್ರೆಯ ಸಾರಗಳನೀಕ್ಷಿಸಲು ನಯನಾಂ-
ಪಾದ ಹತಮಾಂಸಾರಕೇಶವ 1
ಶ್ರುತಿ ತತಿಗಳನೈದಸುರನ ಕೊಂದ
ದಿತಿಜಗೋಸುಗ ನಗಧರನ ಕೃಪಹಾರ ಹಣನ
ದಿತಿಜಹರ ಸುರತತಿಗೆ ರಾಜ್ಯವನತಿ ವಿಲಾಸದೊಳಿತ್ತ ಭಾರ್ಗವ
ಬಾಧ್ಯನೆ ಅತುಳಹಯನೆ 2
ಸುರರು ನಿನ್ನಯ ಪಾದ
ನಿರ್ಮಲ ರಜೋದ್ಧಾರಕರ ಬಿನ್ನಪವ ಕೇಳ್
ಗಜ ಚರ್ಮ ವಸ್ತ್ರ ಸಮಧ್ವಜಾಸನ ನಿನ್ನ ದಾಸರ ದಾಸರೊ-
ಷಣ್ಮುಖಾತ್ಮಜ ಜಯನ ಗಿರಿಗನೆ 3