ಕೊಡು ಬೇಡುವೆನೊಂದ ಚಿದಾನಂದಕೊಡು ಬೇಡುವೆನೊಂದಕೊಡು ಬೇಡುವೆನೊಂದಕಡೆ ಹಾಯ್ದು ಹೋಗಿ ಮೆಲ್ಲಡಿಯಾದ ನಿಮ್ಮ ಪಾದದಡಿಯೊಳಡಗುವುದಾ ಪ
ನಿತ್ಯ ನಿರಂಜನ ಕರ್ಮ ನಿರ್ಮಾಯವಾದ ಷ-ಡೂರ್ಮೆ ವಿರಹಿತೆಂಬ ಪೆರ್ಮೆಯೊಳಡಗುವುದ 1
ವಿಶ್ವಾತ್ಮ ವಿಶ್ವಾಧಾರ ವಿಶ್ವಹರ ವಿಶ್ವವಿಶ್ವದಾಕಾರ ಸ್ವಸ್ವ ನಿಸ್ವನದ ಸ್ವಸ್ವಪೂರಿತ ಮ-ಹಾಸ್ವಯಂ ಜ್ಯೋತಿಯೆ ಭಾಸ್ವ ಮೂರುತಿ ಈಗ 2
ಶತಕೊಟಿ ಸೂರ್ಯರಾಕಾರ ಶತಾಶತ ಶತವಿಂದು ಪ್ರಭಾವಕಾರಸ್ತುತಿಗೆ ಮೀರಿದ ದೊರೆಯೋಗಿ ಚಿದಾನಂದಪತಿಯ ಪಾದಪದ್ಮನುತಿಸಿ ಕೊಡುವುದೀಗ 3