435(ಅ)
ನಮೋ ಯತಿಕುಲಶಿಖಾಮಣಿಯೆ ಸುಗುಣನಿಧಿಯೆ
ಮತಿಮತಾಂವರ ಮಾನಿನೇ ಪ.
ಭುವನೇಂದ್ರತೀರ್ಥ ಯತಿಪ್ರವರಕರಸಂಜಾತ
ಸುವಿವೇಕಿ ವರದೇಂದ್ರಕರಸಂಭವಾಯ
ಗೀರ್ವಾಣ ತ-
ರವ ಸುಕೃತೇಂದ್ರ ಸದ್ಗುರುವೆ ನಮೋಸ್ತುತೇ 1
ಕಾಶೀಮಠಾದಿಪತಿಯೇ ಸುಸನ್ಯಾಸಿ
ಯೇ ಸ(ತ್ತ್ವ) ಗುಣಭೂಷಾಯ ತೇ
ವ್ಯಾಸ ರಘುಪತಿಚರಣದಾಸವತ್ಪೂಜಕ ವಿ-
ಶೇಷ ಭಕ್ತಿಜ್ಞಾನಶಾಲಿನೇ ತುಭ್ಯಂ 2
ಆಜಾನುಬಾಹುವೇ ಗೌಡಸಾರಸ್ವತ ಮ-
ಹಾಜನಸಮಾಜಮಂಡಲವಾಸಿನೇ
ರಾಜೀವನಯನಾಯ ನಮಿತಜನನಿಕರ ಸುರ
ಭೂರಿ ರವಿತೇಜಸ್ವಿನೇ 3
ತುಷ್ಟಾಯ ಭಾಗವತನಿಷ್ಟಾಯ ದ್ವಿಜಕುಲವ
ರಿಷ್ಠಾಯ ಷಡ್ವರ್ಗಜಿಷ್ಣವೇ ತುಭ್ಯಂ
ದುಷ್ಟ ಜನ ದೂರಾಯ ಧೀರಾಯ ಭಕ್ತದ-
ತ್ತೇಷ್ಟಾಯ ಮಹತೇ ಸಹಿಷ್ಣವೇ ಮಹತೇ 4
ಬ್ರಹ್ಮಚರ್ಯಾದಿ ವ್ರತಧರ್ಮಾತ್ಮನೇ ವಿಹಿತ
ಕರ್ಮಣೇ ಸುಕೃತೇಂದ್ರ ಶರ್ಮಣೇ ತುಭ್ಯಂ
ಬ್ರಹ್ಮಪಿತ ಲಕ್ಷ್ಮೀನಾರಾಯಣಾಂಘ್ರಿಧೃತಿ ಸು-
ನಿರ್ಮಲಾಂತಃಕರಣ ಕರುಣನೀರಧಯೇ5