ಮದನನಗೇಹ ಸುಖ ಮರಣ ಸುಖಮದನನ ತೊತ್ತಿನ ಮಕ್ಕಳಾಗ ಬೇಡಿರೋ ಪ
ಸ್ತ್ರೀಯರೂಪವ ಕಂಡು ಸೈರಿಸದೆ ಕಳಕಳಿಸಿಸುಯ್ಗರೆದು ಶರೀರವು ಬೆವರೇರುತಕೈಕಾಲ್ಗಳಿಗೆ ನಡುಕ ಹುಟ್ಟಿ ಕಾಮ ಶರಕೆ ಮೈಯನಿತ್ತುಕೊಯಿಸಿಕೊಳ್ಳುವ ಕೊರಳ ನಿತ್ಯದಿ ಕಷ್ಟದಿ ಸುಖವು 1
ಮುಖ ಕಾಂತಿಯ ನೋಡಿ ಮೋಹದಲಿ ಮುಳುಗಾಡಿಸುಖವೆಂದು ಬಗೆಯುತ ಸಂಗಯೋಗದಕಕುಲಾತಿಪಡುತಲಿ ಕೆಡೆದುತಾಪದಿ ಹೊರಳಿಬಕಧ್ಯಾನದಲಿ ತನ್ನ ನಿಜಸುಖವ ಮರೆವ 2
ಪತಿ ಚಿದಾನಂದ ಕಾಣದ ಸುಖವು3