ಶರಣು ಶರಣುಪ.
ಶರಣು ಸಕಲೋದ್ಧಾರ ಅಸುರಕುಲ ಸಂಹಾರಅರಸು ದಶರಥಬಾಲ ಜಾನಕಿಯ ಲೋಲವಾಲಿಸಂಹಾರ ವಾರಿಧಿಗೆ ನಟುಗಾರಏಕಪತ್ನಿಯಶೀಲ ತುಲಸಿವನಮಾಲ ಅ.ಪ.
ಬಂಟ ಈ ಭಾಗ್ಯಇನ್ಯಾವದೇವರಿಗುಂಟು ಮೂರ್ಲೋಕದೊಳಗೆ1
ಉಟ್ಟಪೀತಾಂಬರವು ಉಡಿಗಂಟೆವೊಡ್ಯಾಣತೊಟ್ಟ ನವರತ್ನದಾಭರಣ ರಸಕರುಣಕೊಟ್ಟ ನಂಬಿಕೆ ತಪ್ಪ ಕರುಣದಲಿ ರಕ್ಷಿಸುವಸೃಷ್ಟಿಯೊಳಗೆಣೆಗಾಣೆ ಕೌಸಲ್ಯರಾಮ 2
ಭಾವಿಸಲು ಅಯೋಧ್ಯಪಟ್ಟಣದ ಪುರವಾಸಬೇಡಿದವರಿಗೆ ವರವÀ ನೀಡುವೆನೆಂದುರೂಢಿಯೊಳಧಿಕ ಚುಂಚನಕಟ್ಟೆಯಲಿ ನೆಲೆಸಿದಸ್ವಾಮಿ ಶ್ರೀ ಹಯವದನ ಪಾಲಿಸೊ ನಿಸ್ಸೀಮ 3