ಬೆಳಗಾಯಿ ತೇಳಿರಯ್ಯಾ ಪ
ಕರ ಪುಷ್ಕರದ ನೆಲೆಯ ಲೊಗದು |
ಬಲಿದ ವೈರಾಗ್ಯ ವೈರಾಗ್ಯ ಮುಂಬೆಳಗ ಸುಖ ತಂಗಾಳಿ |
ರವಿ ಉದಯಿಸಿದ 1
ನ್ಮತ್ತದುರ್ವಾದಿ ನಕ್ಷತ್ರದೆಡೆಗೆ |
ಭವ ದ್ವಿಜ ರಿಂದ ಸುತ್ತುಗಟ್ಟಿ ಭಜಿಸುತಿದೆ 2
ನೆರೆಭಾವ ಭಕುತಿ ರಥ ಚಕ್ರನೆರೆಯೆ |
ದುರಿತೌಘ ಮಂಜು ಮುಸುಕು ದೆರಿಯೇ |
ಸಂಚಿತ ಮೊದಲ |
ಹಂಸನು ಮೆರಿಯೆ 3
ಸಾಲ ಸ-ಚ್ಚಾಸ್ತ್ರಾ ದೇಳಿಗೆಗೆವಿದ್ವಜ್ಜ |
ನಾಳಿ ಝೇಂಕರಿಸುತಲಿ ಮ್ಯಾಲನಲಿಯಿ |
ಮೂಲ ರಘು ಪತಿಯ ದೇವಾಲಯದ ವಾದ್ಯಗಳು |
ಘೇಳೆನಿಪ ನಿಜ ವೇದ ಘೋಷ ಕೇಳ ಬರುತಿದೆ ಜನಕೆ4
ಘನ ಪುಣ್ಯ ಪೂರ್ವಾದ್ರಿ ಕೊನಿಗೆ ಅರುಣಾಂಬರದಿ |
ವಿನುತ ಜ್ಞಾನದ ಕಿರಣವನೆ ಪಸರಿಸಿ |
ಜನದ ವಿದ್ಯದ ನಿದ್ರೆಯನೇ - ಜಾರಿಸಿ ಹೋದ |
ಮಹಿಪತಿ ನಂದನ ನುಭಿವದಿ ಕೀರ್ತಿ ಪಾಡಿದನು 5