ವಂದನೆಯನು ಮಾಡೋ ನಾಮವ
ಛಂದದಿ ನೀ ಪಾಡೋ
ಭವ ಬಂಧ ಹರಿವುದು
ಮುಂದುವರಿದ ಮನಸೊಂದನು ಬಂಧಿಸಿ ಪ
ಕಳೆಯದೆ ಮುದದಿಂದ
ಮಾಧವ ಗೋವಿಂದನೆಂದು 1
ನಡೆ ನುಡಿಗೊಮ್ಮೊಮ್ಮೆ ಶ್ರೀ ವಿಷ್ಣು ಮಧುಸೂದನನೆಂದು
ಒಡನೆ ತ್ರಿವಿಕ್ರಮ ವಾಮನ ಶ್ರೀಧರ
ಬಿಡದೆನ್ನ ಸಲಹೋ ಹೃಷಿಕೇಶನಂದು 2
ಚಿತ್ತ ಶುದ್ಧಿಗಳಿಂದ ಶ್ರೀ ಪದ್ಮನಾಭನೆ ಗತಿಯೆಂದು
ಮರುತಸುತನ ಕೋಣೆವಾಸ ಲಕ್ಷ್ಮೀಶಗೆ 3